DHFWS Kolar Recruitment 2022 : 59 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 59 ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜನವರಿ 17,2022 ಮತ್ತು ಜನವರಿ 18,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾವೇರಿಯಲ್ಲಿ ಉದ್ಯೋಗಾವಕಾಶ

DHFWS Kolar ನೇಮಕಾತಿ 2022 ವಿದ್ಯಾರ್ಹತೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೋಲಾರ ನೇಮಕಾತಿಯ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಆಡಿಯೋಲಾಜಿಸ್ಟ್ ಮತ್ತು ಸ್ಪೀಚ್ ತೆರಪಿಸ್ಟ್, ಆರ್‌ಬಿಎಸ್‌ಕೆ ಫಾರ್ಮಾಸಿಸ್ಟ್, ಆರ್‌.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಇಂಜಿನಿಯರ್, ಪ್ರಯೋಗಶಾಲಾ ತಂತ್ರಜ್ಞರು, ಒಟಿ ಟೆಕ್ನೀಶಿಯನ್, ಡೆಂಟಲ್ ಟೆಕ್ನೀಶಿಯನ್, ಆರೋಗ್ಯ ನಿರೀಕ್ಷಣ ಅಧಿಕಾರಿಗಳು, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾದಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ್ ಸುರಕ್ಷಣಾಧಿಕಾರಿಗಳು, ಐಸಿಯು ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂಬಿಬಿಎಸ್, ಬಿಎಎಂಎಸ್ ಪದವಿ, ಬ್ಯಾಚುಲರ್ ಡಿಗ್ರಿ ಸ್ಪೀಚ್ ಲಾಂಗ್‌ವೇಜ್ ಪ್ಯಾತಲಾಜಿ, ಡಿ ಫಾರ್ಮಾ/ಬಿ ಫಾರ್ಮಾ, ಎಂಎಸ್‌ಡಬ್ಲ್ಯೂ, ಬಿ.ಇ/ಬಿ.ಟೆಕ್, ಎಸ್‌ಎಸ್‌ಎಲ್‌ಸಿ/ಪಿಯುಸಿ, ಡಿಪ್ಲೋಮಾ, ಎಂಎಸ್ಸಿ/ಬಿಎಸ್ಸಿ ಮತ್ತು ಬಿ.ಎಸ್ಸಿ ನರ್ಸಿಂಗ್/ಜಿಎನ್‌ಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

DHFWS Kolar ನೇಮಕಾತಿ 2022 ವಯೋಮಿತಿ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೋಲಾರ ನೇಮಕಾತಿಯ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಆಡಿಯೋಲಾಜಿಸ್ಟ್ ಮತ್ತು ಸ್ಪೀಚ್ ತೆರಪಿಸ್ಟ್, ಆರ್‌ಬಿಎಸ್‌ಕೆ ಫಾರ್ಮಾಸಿಸ್ಟ್, ಆರ್‌.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಇಂಜಿನಿಯರ್, ಪ್ರಯೋಗಶಾಲಾ ತಂತ್ರಜ್ಞರು, ಒಟಿ ಟೆಕ್ನೀಶಿಯನ್, ಡೆಂಟಲ್ ಟೆಕ್ನೀಶಿಯನ್, ಆರೋಗ್ಯ ನಿರೀಕ್ಷಣ ಅಧಿಕಾರಿಗಳು, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾದಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ್ ಸುರಕ್ಷಣಾಧಿಕಾರಿಗಳು, ಐಸಿಯು ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಅಧಿಕಾರಿಗಳು ಹುದ್ದೆಗಳಿಗೆ ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

 

DHFWS Kolar ನೇಮಕಾತಿ 2022 ವೇತನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೋಲಾರ ನೇಮಕಾತಿಯ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಆಡಿಯೋಲಾಜಿಸ್ಟ್ ಮತ್ತು ಸ್ಪೀಚ್ ತೆರಪಿಸ್ಟ್, ಆರ್‌ಬಿಎಸ್‌ಕೆ ಫಾರ್ಮಾಸಿಸ್ಟ್, ಆರ್‌.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಇಂಜಿನಿಯರ್, ಪ್ರಯೋಗಶಾಲಾ ತಂತ್ರಜ್ಞರು, ಒಟಿ ಟೆಕ್ನೀಶಿಯನ್, ಡೆಂಟಲ್ ಟೆಕ್ನೀಶಿಯನ್, ಆರೋಗ್ಯ ನಿರೀಕ್ಷಣ ಅಧಿಕಾರಿಗಳು, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾದಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ್ ಸುರಕ್ಷಣಾಧಿಕಾರಿಗಳು, ಐಸಿಯು ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಅಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,500/- ರಿಂದ 45,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

DHFWS Kolar ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೋಲಾರ ನೇಮಕಾತಿಯ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಆಡಿಯೋಲಾಜಿಸ್ಟ್ ಮತ್ತು ಸ್ಪೀಚ್ ತೆರಪಿಸ್ಟ್, ಆರ್‌ಬಿಎಸ್‌ಕೆ ಫಾರ್ಮಾಸಿಸ್ಟ್, ಆರ್‌.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಇಂಜಿನಿಯರ್, ಪ್ರಯೋಗಶಾಲಾ ತಂತ್ರಜ್ಞರು, ಒಟಿ ಟೆಕ್ನೀಶಿಯನ್, ಡೆಂಟಲ್ ಟೆಕ್ನೀಶಿಯನ್, ಆರೋಗ್ಯ ನಿರೀಕ್ಷಣ ಅಧಿಕಾರಿಗಳು, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾದಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ್ ಸುರಕ್ಷಣಾಧಿಕಾರಿಗಳು, ಐಸಿಯು ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಅಧಿಕಾರಿಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DHFWS Kolar ನೇಮಕಾತಿ 2022 ಅರ್ಜಿ ಶುಲ್ಕ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೋಲಾರ ನೇಮಕಾತಿಯ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಆಡಿಯೋಲಾಜಿಸ್ಟ್ ಮತ್ತು ಸ್ಪೀಚ್ ತೆರಪಿಸ್ಟ್, ಆರ್‌ಬಿಎಸ್‌ಕೆ ಫಾರ್ಮಾಸಿಸ್ಟ್, ಆರ್‌.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಇಂಜಿನಿಯರ್, ಪ್ರಯೋಗಶಾಲಾ ತಂತ್ರಜ್ಞರು, ಒಟಿ ಟೆಕ್ನೀಶಿಯನ್, ಡೆಂಟಲ್ ಟೆಕ್ನೀಶಿಯನ್, ಆರೋಗ್ಯ ನಿರೀಕ್ಷಣ ಅಧಿಕಾರಿಗಳು, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾದಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ್ ಸುರಕ್ಷಣಾಧಿಕಾರಿಗಳು, ಐಸಿಯು ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಅಧಿಕಾರಿಗಳು ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

DHFWS Kolar ನೇಮಕಾತಿ 2022 ಸಂದರ್ಶನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೋಲಾರ ನೇಮಕಾತಿಯ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಎಂಬಿಬಿಎಸ್/ಬಿಎಎಂಎಸ್ ವೈದ್ಯರು, ಆಡಿಯೋಲಾಜಿಸ್ಟ್ ಮತ್ತು ಸ್ಪೀಚ್ ತೆರಪಿಸ್ಟ್, ಆರ್‌ಬಿಎಸ್‌ಕೆ ಫಾರ್ಮಾಸಿಸ್ಟ್, ಆರ್‌.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಇಂಜಿನಿಯರ್, ಪ್ರಯೋಗಶಾಲಾ ತಂತ್ರಜ್ಞರು, ಒಟಿ ಟೆಕ್ನೀಶಿಯನ್, ಡೆಂಟಲ್ ಟೆಕ್ನೀಶಿಯನ್, ಆರೋಗ್ಯ ನಿರೀಕ್ಷಣ ಅಧಿಕಾರಿಗಳು, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾದಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ್ ಸುರಕ್ಷಣಾಧಿಕಾರಿಗಳು, ಐಸಿಯು ಶುಶ್ರೂಷಕ ಅಧಿಕಾರಿಗಳು ಮತ್ತು ಶುಶ್ರೂಷಕ ಅಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಜನವರಿ 17,2022 ಮತ್ತು ಜನವರಿ 18,2022ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ,
ಬಂಗಾರಪೇಟೆ ರಸ್ತೆ, ಕೋಲಾರ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
DHFWS kolar recruitment 2022 notification has been released for 59 various posts. Interested candidates can attend walk in interview on January 17 And 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X