DHFWS Mandya Recruitment 2020: ವಿವಿಧ 127 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 127 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಸೆಪ್ಟೆಂಬರ್ 16,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಮಂಡ್ಯದಲ್ಲಿ ಉದ್ಯೋಗಾವಕಾಶ

ಖಾಲಿ ಹುದ್ದೆಗಳ ವಿವರ:

ಮಕ್ಕಳ ತಜ್ಞರು - 1
ಅರವಳಿಕೆ ತಜ್ಞರು - 1
ವೈದ್ಯರು - 5
ಆಡಿಯೋಲಜಿಸ್ಟ್ - 1
ಇನ್‌ಸ್ಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ - 1
ಫಿಜಿಯೋಥೆರಪಿಸ್ಟ್ - 1
ಡಿ.ಇ.ಐ.ಸಿ ವ್ಯವಸ್ಥಾಪಕರು - 116
ಒಟ್ಟು 127 ಹುದ್ದೆಗಳು

ವಿದ್ಯಾರ್ಹತೆ:

ಎಂ.ಡಿ, ಡಿಎನ್ಬಿ, ಡಿ,ಸಿಹೆಚ್, ಡಿ.ಎ, ಎಂಬಿಬಿಎಸ್, ಬಿ,ಎಸ್ಸಿ, ಡಿಪ್ಲೋಮಾ, ಪದವಿ, ಎಂಬಿಎ, ಎಂಡಿಆರ್ಎ ವಿದ್ಯಾರ್ಹತೆ ಮತ್ತು ಯೋಗ ತರಬೇತಿಯಲ್ಲಿ ಸರ್ಟಿಫಿಕೇಟ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೇಮಕಾತಿ ನಿಯಮಾನುಸಾರ ಗರಿಷ್ಟ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 16,2020ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
Officer,
District Health And Family Welfare Office,
Mandya

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಮಂಡ್ಯದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Mandya health and family welfare department recruitment 2020 notification has been released for the recruitment of 127 various posts. Interested candidates can apply before september 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+