DHFWS Mandya Recruitment 2021: 17 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 17 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಮಂಡ್ಯದಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ:

ಪ್ರಸೂತಿ ತಜ್ಞರು - 1 ಹುದ್ದೆ
ಅರೆವಳಿಕೆ ತಜ್ಞರು - 1 ಹುದ್ದೆ
ವೈದ್ಯರು - 7 ಹುದ್ದೆಗಳು
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ - 6 ಹುದ್ದೆಗಳು
ನೇತ್ರ ಸಹಾಯಕರು - 1 ಹುದ್ದೆ
ಇ-ಹಾಸ್ಪಿಟಲ್ ಪ್ರೋಗ್ರಾಮರ್ - 1 ಹುದ್ದೆ
ಒಟ್ಟು 17 ಹುದ್ದೆಗಳು

ವಿದ್ಯಾರ್ಹತೆ:

ಎಂ.ಡಿ, ಎಂಬಿಬಿಎಸ್, ಜಿ.ಎನ್‌.ಎಂ/ಬಿಎಸ್ಸಿ ನರ್ಸಿಂಗ್, ಡಿಪ್ಲೋಮಾ, ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 45 ರಿಂದ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 12,600/-ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಮೇ 21,2021ರಂದು ಅರ್ಜಿಯನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ಗಂಟೆಯೊಳಗೆ ಪಡೆದು ಭರ್ತಿ ಮಾಡಿ ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ ಮಧ್ಯಾಹ್ನ ೩ ಗಂಟೆಯೊಳಗೆ ಸಲ್ಲಿಸುವುದು. ನಂತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇ 24,2021ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30ರೊಳಗೆ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವುದು.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಮಂಡ್ಯದಲ್ಲಿ ಉದ್ಯೋಗಾವಕಾಶ

For Quick Alerts
ALLOW NOTIFICATIONS  
For Daily Alerts

English summary
DHFW mandya recruitment 2021 notification has been released for the recruitment of 17 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X