DHFWS Mandya Recruitment 2021 : 39 ಶುಶ್ರೂಷಕರು, ಮೇಲ್ವಿಚಾರಕರು ಮತ್ತು ಸಂಯೋಜಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯದಲ್ಲಿ 39 ಹುದ್ದೆಗಳ ನೇಮಕಾತಿ

ಮಂಡ್ಯ ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 39 ಶ್ರೂಷಕರು, ಮೇಲ್ವಿಚಾರಕರು ಮತ್ತು ಸಂಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅಕ್ಟೋಬರ್ 28,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ವಿದ್ಯಾರ್ಹತೆ :

ವಿದ್ಯಾರ್ಹತೆ :

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನೇಮಕಾತಿ ಮಾಡಲಾಗುತ್ತಿರುವ ವಿವಿಧ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನೇಮಕಾತಿ ಮಾಡಲಾಗುತ್ತಿರುವ ವಿವಿಧ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ವೇತನ :

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನೇಮಕಾತಿ ಮಾಡಲಾಗುತ್ತಿರುವ ಶುಶ್ರೂಷಕರು ಹುದ್ದೆಗಳಿಗೆ 13,225/- ರೂ, ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/-ರೂ ಮತ್ತು ಸಂಯೋಜಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,250/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಶುಶ್ರೂಷಕರು, ಮೇಲ್ವಿಚಾರಕ ಮತ್ತು ಸಂಯೋಜಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 28,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :
Office of District RCH Officer's,
District Health & Family Welfare Office Premises,
Mandya,
Karnataka.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯದಲ್ಲಿ 39 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
DHFWS mandya recruitment 2021 notification has been released for recruitment of 39 nurses, supervisor and composer posts. Interested candidates can apply before October 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+