
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆಯಲ್ಲಿ 23 ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಮೇ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ:
ಎಂ.ಬಿ.ಬಿ.ಎಸ್ ಮತ್ತು ಜಿಎನ್‌ಎಂ/ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನ:
ವೈದ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ಮತ್ತು ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಮೇ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
For Daily Alerts
English summary
DHFWS mandya recruitment 2021 notification has been released for 23 medical officer and nurse posts.
Story first published: Friday, May 21, 2021, 14:00 [IST]


Click it and Unblock the Notifications











