DHFWS Mandya Recruitment 2021: 6 ವೈದ್ಯಕೀಯ/ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆಯ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಿಗೆ ಕೋವಿಡ್ ಸಾಂಕ್ರಾಮಿಕ ರೋಗದ ನಿರ್ವಹಣೆಗೆ ಹೆಚ್ಚುವರಿ ಮಾನವ ಸಂಪನ್ಮೂಲವನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಇಲಾಖೆಯು ವೈದ್ಯಕೀಯ/ಅರೆವೈದ್ಯಕೀಯ ಸಿಬ್ಬಂದಿಗಳನ್ನು ಭರ್ತಿ ಮಾಡಲು ಮೇ 6,2021ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನೇರ ಸಂದರ್ಶನ ನಡೆಸಲಾಗುತ್ತಿದೆ.

ವಿದ್ಯಾರ್ಹತೆ ಏನಿರಬೇಕು?:

ಎಂಬಿಬಿಎಸ್, ಜಿಎನ್‌ಎಂ/ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ವೈದ್ಯಾಧಿಕಾರಿಗಳು ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ 60,000/-ರೂ ಮತ್ತು ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 6,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
DHFWS mandya recruitment 2021 notification has been released for 6 medical and nursing officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+