DHFWS Ramanagara Recruitment 2021: 36 ವಿವಿಧ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಮನಗರದಲ್ಲಿ 36 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮೇ 13,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಮನಗರದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ, ಜಿಎನ್‌ಎಂ, ಡಿಎನ್‌ಎಂ, ಸಿಡಿಹೆಚ್, ಎಂ.ಡಿ, ಡಿಎನ್‌ಬಿ, ಎಂಬಿಬಿಎಸ್, ಡಿಹೆಚ್‌ಎಲ್‌ಎಸ್, ಬಿ.ಎಸ್ಸಿ, ಬಿ.ಎ, ಎಎನ್‌ಎಂ, ಪದವಿ, ಸ್ನಾತಕೋತ್ತರ ಪದವಿ, ಎಂ.ಡಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ರಿಂದ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 10,000/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 13,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಮನಗರದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
DHFWS ramanagara recruitment 2021 notification has been released for 36 various posts. Interested candidates can attend walk in interview on may 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+