DHFWS Recruitment 2021: 13 ಶುಶ್ರೂಷಕರು ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಪಂಚಾಯತ್, ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಶುಶ್ರೂಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜೂನ್ 17ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಿ.

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ 13 ಶುಶ್ರೂಷಕರು ಹುದ್ದೆಗಳಿಗೆ ನೇರ ಸಂದರ್ಶನ

ವಿದ್ಯಾರ್ಹತೆ:

ಬಿ.ಎಸ್ಸಿ/ಜಿಎನ್‌ಎಂ/ಡಿಪ್ಲೋಮಾ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವೇತನ:

ಶುಶ್ರೂಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜೂನ್ 17ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ,
ಎನ್‌.ಪಿ.ಸಿ ಆಸ್ಪತ್ರೆ, ಆವರಣ,
ಮೈಸೂರು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ 13 ಶುಶ್ರೂಷಕರು ಹುದ್ದೆಗಳಿಗೆ ನೇರ ಸಂದರ್ಶನ
For Quick Alerts
ALLOW NOTIFICATIONS  
For Daily Alerts

English summary
DHFWS recruitment 2021 notification has been released for 13 nursing officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X