DHFWS Recruitment 2021: 13 ವಿವಿಧ ಹುದ್ದೆಗಳ ನೇಮಕಾತಿಗೆ ಏ.7ಕ್ಕೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘ ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕು.ಕ ಕಛೇರಿ, ಉಡುಪಿಯಲ್ಲಿ 2020-21ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ 13 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಏ.7 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ವಿವಿಧ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ನೇರ ಸಂದರ್ಶನ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏ.7,2021ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘ ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
For Quick Alerts
ALLOW NOTIFICATIONS  
For Daily Alerts

English summary
DHFWS Recruitment 2021 notification released for 13 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X