DHFW Udupi Recruitment 2021 : 20 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆ.30ಕ್ಕೆ ಸೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ, 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 20 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಆಗಸ್ಟ್ 30,2021ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಉಡುಪಿ ಜಿಲ್ಲೆಯಲ್ಲಿ 20 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಎಂಬಿಬಿಎಸ್, ಬಿ.ಇ/ಬಿ.ಟೆಕ್, ಎಂಡಿ, 10+2, ಎಎನ್‌ಎಂ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ವೈಧ್ಯಾಧಿಕಾರಿ ಹುದ್ದೆಗಳಿಗೆ ಗರಿಷ್ಟ 50 ವರ್ಷದೊಳಗಿನವರಿಗೆ ಪ್ರಥಮ ಆದ್ಯತೆ, 50 ರಿಂದ 65 ವರ್ಷದೊಳಗಿನವರಿಗೆ ದ್ವಿತೀಯ ಆದ್ಯತೆ, 65 ರಿಂದ 70 ವರ್ಷದೊಳಗಿನವರಿಗೆ ತೃತೀಯ ಆದ್ಯತೆ ನೀಡಲಾಗುವುದು. ವಯೋಮಿತಿ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 11,500/-ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಆಗಸ್ಟ್ 30,2021ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ಸ್ಥಳ ಕುರಿತು ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
DHFWS udupi recruitment 2021 notification has been released for 20 various posts. Interested candidates can attend walk in interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X