DHFWS Udupi Recruitment 2022 : ಅಕೌಂಟೆಂಟ್ ಹುದ್ದೆಯ ನೇಮಕಾತಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯ ವಿಭಾಗ, ಉಡುಪಿ ಜಿಲ್ಲೆ, ಉಡುಪಿಯಲ್ಲಿ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಅಕೌಂಟೆಂಟ್ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 6,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿಯಲ್ಲಿ ಉದ್ಯೋಗಾವಕಾಶ

DHFWS Udupi ನೇಮಕಾತಿ 2022 ವಿದ್ಯಾರ್ಹತೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ ನೇಮಕಾತಿಯ ಅಕೌಂಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

DHFWS Udupi ನೇಮಕಾತಿ 2022 ವಯೋಮಿತಿ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ ನೇಮಕಾತಿಯ ಅಕೌಂಟೆಂಟ್ ಹುದ್ದೆಗೆ ಗರಿಷ್ಟ ೩5 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

DHFWS Udupi ನೇಮಕಾತಿ 2022 ವೇತನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ ನೇಮಕಾತಿಯ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,697/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

DHFWS Udupi ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ ನೇಮಕಾತಿಯ ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DHFWS Udupi ನೇಮಕಾತಿ 2022 ಅರ್ಜಿ ಶುಲ್ಕ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ ನೇಮಕಾತಿಯ ಅಕೌಂಟೆಂಟ್ ಹುದ್ದೆಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

DHFWS Udupi ನೇಮಕಾತಿ 2022 ಸಂದರ್ಶನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ ನೇಮಕಾತಿಯ ಅಕೌಂಟೆಂಟ್ ಹುದ್ದೆಗೆ ಅಕ್ಟೋಬರ್ ೬,2022ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ವಿಳಾಸ:
Office of District Tuberculosis Control Officers, Back to District Health and Family Office, Ajjarakadu, Udupi, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DHFWS udupi recruitment 2022 notification has been released for accountant post. Interested candidates can attend walk in interview on October 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+