DHFWS Vijayapura Recruitment 2021: 10 ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ತಿಂಗಳಿಗೆ 45,000/-ರೂ ವೇತನ ಪಡೆಯುವ ಉದ್ಯೋಗ ಇಲ್ಲಿದೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿಇ 2020-21ನೇ ಸಾಲಿನಲ್ಲಿ ಎಂ.ಬಿ.ಬಿ.ಎಸ್ ಹುದ್ದೆಗಳನ್ನು ಭರ್ತಿ ಮಾಡಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಯನ್ವಯ ಹಾಗೂ ಕೋವಿಡ್-19 ರೋಗ ನಿಯಂತ್ರಣಕ್ಕಾಗಿ ವೈದ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

 

ವಿದ್ಯಾರ್ಹತೆ:

ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 36,750/- ರಿಂದ 45,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳೊಂದಿಗೆ ಏಪ್ರಿಲ್ 2,2021ರಂದು ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಇಲಾಕೆ ಎನ್‌.ಹೆಚ್.ಎಂ ವಿಭಾಗದ ವಿಷಯದ ನಿರ್ವಾಹಕರಾದ ಶ್ರೀ.ಎಂ.ಎಸ್.ಮಕಾನದಾರ ಇವರಲ್ಲಿ ಅರ್ಜಿ ಪಡೆದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ತಿಂಗಳಿಗೆ 45,000/-ರೂ ವೇತನ ಪಡೆಯುವ ಉದ್ಯೋಗ ಇಲ್ಲಿದೆ
For Quick Alerts
ALLOW NOTIFICATIONS  
For Daily Alerts

English summary
DHFWS Vijayapura recruitment 2021 notification has been released for 10 medical officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X