DHFWS Vijayapura Recruitment 2021: ವೈದ್ಯಕೀಯ ಅಧಿಕಾರಿ ಮತ್ತು ಕೋ-ಆರ್ಡಿನೇಟರ್ ಹುದ್ದೆಗಳಿಗೆ ನೇರ ಸಂದರ್ಶನ

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ವೈದ್ಯಕೀಯ ಅಧಿಕಾರಿ ಮತ್ತು ಜಿಲ್ಲಾ ಪ್ರೊಗ್ರಾಂ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜನವರಿ 18,2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರದಲ್ಲಿ ಜ.18ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂಬಿಬಿಎಸ್, ಡಿಪ್ಲೋಮಾ ಮತ್ತು ಎಂಬಿಎ/ಪಿಜಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 18,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರದಲ್ಲಿ ಜ.18ಕ್ಕೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
DHFWS vijayapura recruitment 2021 notification has been released for 3 medical officer and coordinator posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+