ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ವೈದ್ಯಕೀಯ ಅಧಿಕಾರಿ ಮತ್ತು ಜಿಲ್ಲಾ ಪ್ರೊಗ್ರಾಂ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜನವರಿ 18,2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ:
ಎಂಬಿಬಿಎಸ್, ಡಿಪ್ಲೋಮಾ ಮತ್ತು ಎಂಬಿಎ/ಪಿಜಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 18,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts