DHT Karnataka Recruitment 2022 : 33 ಸಿಇಒ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 33 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 11,2022 ರಿಂದ ಜೂನ್ 3,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 33 ಹುದ್ದೆಗಳಿಗೆ ಅರ್ಜಿ ಆಹ್ವಾನ

DHT Karnataka ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಕೈಮಗ್ಗ ಮತ್ತು ಜವಳಿ ಇಲಾಖೆ ನೇಮಕಾತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಬಿ.ಇ, ಬಿ.ಟೆಕ್, ಎಂ.ಟೆಕ್, ಬಿ.ಎಸ್ಸಿ, ಎಂ.ಎಸ್ಸಿ, ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

DHT Karnataka ನೇಮಕಾತಿ 2022 ವಯೋಮಿತಿ :

ಕೈಮಗ್ಗ ಮತ್ತು ಜವಳಿ ಇಲಾಖೆ ನೇಮಕಾತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DHT Karnataka ನೇಮಕಾತಿ 2022 ವೇತನದ ವಿವರ :

ಕೈಮಗ್ಗ ಮತ್ತು ಜವಳಿ ಇಲಾಖೆ ನೇಮಕಾತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6,500/- ರಿಂದ 23,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 33 ಹುದ್ದೆಗಳಿಗೆ ಅರ್ಜಿ ಆಹ್ವಾನ

DHT Karnataka ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೈಮಗ್ಗ ಮತ್ತು ಜವಳಿ ಇಲಾಖೆ ನೇಮಕಾತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

DHT Karnataka ನೇಮಕಾತಿ 2022 ಅರ್ಜಿ ಶುಲ್ಕ :

ಕೈಮಗ್ಗ ಮತ್ತು ಜವಳಿ ಇಲಾಖೆ ನೇಮಕಾತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

DHT Karnataka ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಕೈಮಗ್ಗ ಮತ್ತು ಜವಳಿ ಇಲಾಖೆ ನೇಮಕಾತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://karnatakadht.org/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 11 ರಿಂದ ಜೂನ್ 3,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Joint Director, Handloom & Textile Department, South Division/Zone, No. 39/2, 4th Floor, A.S.V.N.V Bhavan, Kempegowda Road, Bengaluru - 560009.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
DHT karnataka recruitment 2022 notification has been released for 33 CEO and LRP posts. Interested candidates can apply before June 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X