ಡಿಐಪಿಪಿ ನೇಮಕಾತಿ... ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಡಿಪಾರ್ಟಮೆಂಟ್ ಆಫ್ ಇಂಡಸ್ಟ್ರಿಯಲ್ ಪಾಲಿಸಿ ಮತ್ತು ಪ್ರಮೋಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.

ಡಿಪಾರ್ಟಮೆಂಟ್ ಆಫ್ ಇಂಡಸ್ಟ್ರಿಯಲ್ ಪಾಲಿಸಿ ಮತ್ತು ಪ್ರಮೋಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಲೆಕ್ಟ್ರಿಕಲ್ ಇಂಜಿನೀಯರ್ ಮತ್ತು ಬಯೋಮೆಡಿಕಲ್ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 4 ಕೊನೆಯ ದಿನಾಂಕ.

ಡಿಐಪಿಪಿ ನೇಮಕಾತಿ... ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಡಿಪಾರ್ಟಮೆಂಟ್ ಆಫ್ ಇಂಡಸ್ಟ್ರಿಯಲ್ ಪಾಲಿಸಿ ಮತ್ತು ಪ್ರಮೋಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಎಲೆಕ್ಟ್ರಿಕಲ್ ಇಂಜಿನೀಯರ್ ಮತ್ತು ಬಯೋಮೆಡಿಕಲ್ ಇಂಜಿನೀಯರ್
Organisation ಡಿಪಾರ್ಟಮೆಂಟ್ ಆಫ್ ಇಂಡಸ್ಟ್ರಿಯಲ್ ಪಾಲಿಸಿ ಮತ್ತು ಪ್ರಮೋಶನ್
Educational Qualification ಹುದ್ದೆಗೆ ಸಂಬಂಧಪಟ್ಟ ಫೀಲ್ಡ್‍ನಲ್ಲಿ ಪದವಿ
Job Location ಭಾರತ
Industry ಕಾಮರ್ಸ
Application Start Date August 6, 2018
Application End Date September 4, 2018

ಅರ್ಜಿ ಶುಲ್ಕ:

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ : 200 ರೂ
ಎಸ್‍ಸಿ/ಎಸ್‍ಟಿ/ಪಿಹೆಚ್ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಆಫೀಶಿಯಲ್ ವೆಬ್‍ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 4: ಅರ್ಜಿ ಶುಲ್ಕ ಪಾವತಿಸಿ
  • ಸ್ಟೆಪ್ 5: ಅರ್ಜಿ ಸಬ್‍ಮಿಟ್ ಮಾಡಿ
  • ಸ್ಟೆಪ್ 6: ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
For Quick Alerts
ALLOW NOTIFICATIONS  
For Daily Alerts

English summary
Department of Industrial Policy & Promotion (DIPP), which is responsible for the formulation and implementation of promotional and developmental measures for growth of the industrial sector under the Ministry of Commerce & Industry
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X