DIPR Recruitment 2021: ಮಹಿಳಾ ನಿರ್ದೇಶಕರುಗಳಿಂದ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020-21ನೇ ಸಾಲಿನಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ವಿವಿಧ ಇಲಾಖೆಗಳ ಸಾಧನೆಗಳು, ಆರೋಗ್ಯ, ಪೊಲೀಸ್, ಪ್ರವಾಸೋದ್ಯಮ, ನಗರಾಭಿವೃದ್ಧಿ ಮತ್ತು ಮಹಿಳಾ ವಿಷಯಗಳಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿಕೊಡಲು ಆಸಕ್ತ ಪರಿಣಿತ ಮಹಿಳಾ ನಿರ್ದೇಶಕರುಗಳಿಂದ ಅರ್ಜಿ ಆಹ್ವಾನಿಸಿದೆ.

ಡಿಐಪಿಆರ್ ನಲ್ಲಿ ಉದ್ಯೋಗಾವಕಾಶ

ಅರ್ಜಿ ಶುಲ್ಕ:

ಆಸಕ್ತ ಅರ್ಜಿದಾರರು ನಿಗದಿತ ಅರ್ಜಿ ನಮೂನೆಯೊಂದಿಗೆ 1,000/-ರೂ ಗಳ ಡಿ.ಡಿಯನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆ:

ಅರ್ಜಿ ನಮೂನೆಯನ್ನು ಡಿಸೆಂಬರ್ 30,2020 ರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾ ಮತ್ತು ಚಲನಚಿತ್ರ ಶಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ಅಧಿಕೃತ ವೆಬ್‌ಸೈಟ್ https://dipr.karnataka.gov.in/english ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಕಚೇರಿ ವಿಳಾಸಕ್ಕೆ ಜನವರಿ 16,2021ರ ಸಂಜೆ 4 ಗಂಟೆಯೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಆಯುಕ್ತರು,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ವಾರ್ತಾ ಸೌಧ,
#17, ಭಗವಾನ್ ಮಹಾವೀರ ರಸ್ತೆ,
ಬೆಂಗಳೂರು-560001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Department of information and public relations karnataka recruitment 2021 notification has been released for women director post. Interested candidates can apply before January 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+