ಎಂಜಿನಿಯರಿಂಗ್ ಪದವೀಧರರಿಗೆ ಡಿ ಆರ್ ಡಿ ಓ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಡಿ ಆರ್ ಡಿ ಓ (defeance Research and Development Organization) ಸಂಸ್ಥೆ 23 ವಿಜ್ಞಾನಿ ಹುದ್ದೆಗಳಿಗೆ ಎಸ್ ಸಿ, ಎಸ್ ಟಿ ಮತ್ತು ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮೇ 19 ಅರ್ಜೀ ಸಲ್ಲಿಸಲು ಕೊನೆ ದಿನವಾಗಿದೆ.

ಡಿ ಆರ್ ಡಿ ಓ ಸಂಸ್ಥೆಯಲ್ಲಿ ಉದ್ಯೋಗಾವಕಾಶ

 

ಹುದ್ದೆ: Defeance Research and Development Organization (ಡಿ ಆರ್ ಡಿ ಓ)

ಹುದ್ದೆಗಳ ವಿವರ

ಹುದ್ದೆಯ ಹೆಸರುಹುದ್ದೆ ಸಂಖ್ಯೆ
ಏರೋನಾಟಿಕಲ್ ಇಂಜಿನಿಯರ್ 01
ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ 07
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ 05
ಮೆಕ್ಯಾನಿಕಲ್ ಎಂಜಿನಿಯರಿಂಗ್ 06
ಇನ್ಸ್ಟ್ರುಮೆಂಟೇಷನ್ ಎಂಜಿನಿಯರಿಂಗ್ 01
ಸಿವಿಲ್ ಎಂಜಿನಿಯರ್- 01
ನಾವಲ್ ಎಂಜಿನಿಯರ್- 02

ವೇತನ ಶ್ರೇಣಿ: 72000 ರು. ತಿಂಗಳಿಗೆ.

ವಿದ್ಯಾರ್ಹತೆ

ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಇತರೆ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ದರ್ಜೆಯಲ್ಲಿ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಪದವಿ ಪಡೆಯುವುದರ ಜೊತೆಗೆ ಗೇಟ್ ಪರೀಕ್ಷೆ ಪೂರ್ಣಗೊಳಿಸಿರಬೇಕು.

ವಯೋಮಿತಿ

ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ

ಅರ್ಜಿ ಸಲ್ಲಿಕೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ ಆರ್ ಡಿ ಓ) ಕಚೇರಿಯ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

ಆನ್-ಲೈನ್ ಅರ್ಜಿಯಾಗಿರುವುದರಿಂದ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅರ್ಜಿಯ ಜೊತೆ ಸಲ್ಲಿಸತಕ್ಕದ್ದು

ಅರ್ಜಿ ಶುಲ್ಕ

ಒಬಿಸಿ ಅಭ್ಯರ್ಥಿಗಳಿಗೆ ರೂ.100/-

ಎಸ್.ಸಿ/ಎಸ್.ಟಿ/ಮಹಿಳೆ ಮತ್ತ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ನೇಮಕಾತಿ ಪ್ರಕ್ರಿಯೆ

ವಯ್ಯಕ್ತಿಕ ಸಂದರ್ಶನದ ಮೇಲೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದ್ದು,ಗೇಟ್ ಫಲಿತಾಂಶದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನಕ್ಕೆ ಕರೆಯಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/05/2017

ಜುಲೈ ತಿಂಗಳಿನಲ್ಲಿ ಸಂದರ್ಶನ ನಡೆಸಲಾಗುವುದು

 

ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬಯಸಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

ಡಿ.ಆರ್.ಡಿ.ಓ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್) ಭಾರತದ ರಕ್ಷಣಾ ಪಡೆಗಳ ವಿಕಾಸಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಸಂಶೋಧನೆ ಮಾಡಲೆಂದು1958 ರಲ್ಲಿ ಸ್ಥಾಪಿಸಲಾಯಿತು. 52 ಸಂಶೋಧನಾಲಯಗಳನ್ನು ಹೊಂದಿದ್ದು, 5 ಸಾವಿರಕ್ಕೂ ಹೆಚ್ಚಿನ ವಿಜ್ಞಾನಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ www.drdo.gov.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
RAC invites online recruitment applications through RAC website for the posts of Scientist B’ in DRDO
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X