ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2019 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ 10 ವಿವಿಧ ಹುದ್ದೆಗಳನ್ನು ಭರ್ತಿಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 29,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಗಳು ಖಾಲಿ ಇವೆ

CRITERIA DETAILS
Name Of The Posts ಲಿನಕ್ಸ್ ಸಿಸ್ಟಮ್ ಅಡ್ಮಿನಿಸ್ಟ್ರೇಟರ್, ಹೆಲ್ಪ್ ಡೆಸ್ಕ್,ಸಾಫ್ಟ್‌ವೇರ್ ಅಪ್ಲಿಕೇಶನ್ ಸಪೋರ್ಟ್,
Organisation ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ
Educational Qualification ಬಿ.ಇ / ಬಿ.ಟೆಕ್ / ಎಂಸಿಎ /ಎಂ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿಯ ನಿಯಮಾನುಸಾರ ವೇತನ
Application Start Date August 19, 2019
Application End Date August 29, 2019

ಶೈಕ್ಷಣಿಕ ವಿದ್ಯಾರ್ಹತೆ:

ವಿವಿಧ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ / ಎಂಸಿಎ /ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್‌ನಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಗೆಳನ್ನು

[email protected] ವಿಳಾಸಕ್ಕೆ ಆಗಸ್ಟ್ 29,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ

ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
DoHFW Bangalore Recruitment 2019-20:Apply for 10 Linux System Administrator, Help Desk Vacancies. Directorate of Health and Family Welfare Services Bangalore (DoHFW Bangalore) invited applications from all the eligible and interested candidates to fill up Linux System Administrator, Help Desk Posts through DoHFW Bangalore official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+