ಬೆಂಗಳೂರಿನ ಪೌರಾಡಳಿತ ಇಲಾಖೆ ನಿರ್ದೇಶಕರ ಕಚೇರಿಯಲ್ಲಿ ನೇಮಕಾತಿ

Posted By:

ಬೆಂಗಳೂರಿನ ಪೌರಾಡಳಿತ ಇಲಾಖೆಯ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಫೆ.3 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಸೀನಿಯರ್ ಸ್ಟ್ರಕ್ಚರಲ್ ಎಕ್ಸ್‌ಪರ್ಟ್, ಎಂಐಎಸ್ ಎಕ್ಸ್‌ಪರ್ಟ್, ಸಿವಿಲ್ ಎಕ್ಸ್‌ಪರ್ಟ್ ಸೇರಿದಂತೆ ಒಟ್ಟು ಐದು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಎನ್‌ಟಿಪಿಸಿ: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ನೇಮಕಾತಿ

ಪೌರಾಡಳಿತ ಇಲಾಖೆ ಕಚೇರಿಯಲ್ಲಿ ನೇಮಕಾತಿ

ಹುದ್ದೆಗಳ ವಿವರ

ಸೀನಿಯರ್ ಸ್ಟ್ರಕ್ಚರಲ್ ಎಕ್ಸ್‌ಪರ್ಟ್: 01 ಹುದ್ದೆ
ವೇತನ: ರೂ.75000/-
ವಿದ್ಯಾರ್ಹತೆ: ಸ್ಟ್ರಕ್ಚರ್ಸ್ ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಪೂರೈಸಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಹತ್ತು ವರ್ಷಗಳ ಅನುಭವ ಇರಬೇಕು.

ಎಂಐಎಸ್ ಎಕ್ಸ್‌ಪರ್ಟ್: 01 ಹುದ್ದೆ
ವೇತನ: ರೂ.50000/-
ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂ.ಟೆಕ್/ಬಿಇ/ ಬಿಇ ಇನ್ ಎಲೆಕ್ಟ್ರಾನಿಕ್ಸ್/ಎಂಸಿಎ ಇನ್ ಐಟಿ ಅಥವಾ ಕಂಪ್ಯೂಟರ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು ಸಂಬಂಧಿಸಿದ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಇರಬೇಕು.

ಐಇಸಿ ಎಕ್ಸ್‌ಪರ್ಟ್-01 ಹುದ್ದೆ
ವೇತನ: ರೂ.50000/-
ವಿದ್ಯಾರ್ಹತೆ: ಜರ್ನಲಿಸಂ ಮತ್ತು ಮಾಸ್ ಕಮ್ಯೂನಿಕೇಶನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಸ್ಟ್ರಕ್ಚರಲ್/ಸಿವಿಲ್ ಎಕ್ಸ್‌ಪರ್ಟ್: 02 ಹುದ್ದೆಗಳು
ವೇತನ: ರೂ.50000/-
ವಿದ್ಯಾರ್ಹತೆ: ಸ್ಟ್ರಕ್ಚರ್ಸ್ ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಪೂರೈಸಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಇರಬೇಕು.

ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಗರಿಷ್ಠ 45 ವರ್ಷಗಳು

ಅರ್ಜಿ ಸಲ್ಲಿಕೆ

ನಿಗದಿತ ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ, ಸಂಬಂಧಿತ ದಾಖಲೆ ಪ್ರಮಾಣಪತ್ರಗಳೊಡನೆ ಕಚೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ

Director,
Directorate of Municipal Administration
9th floor, V V tower
Dr.B.R Ambedkar Veedhi
Bangalore-560001

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-02-2018

ಆಯ್ಕೆ ವಿಧಾನ

ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವದ ಮೇರೆಗೆ ಶಾರ್ಟ್‌ಲಿಸ್ಟ್ ಸಿದ್ದಪಡಿಸಿ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Director, DMA invites applications from the interested eligible candidates for the various positions in DMA under Swach Bharat Mission

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia