ಹಾಸನ ನ್ಯಾಯಾಲಯ ನೇಮಕಾತಿ: 7ನೇ ತರಗತಿ ಆದವರಿಗೆ ಸೇವಕರ ಹುದ್ದೆಗಳು

ಒಟ್ಟು 24 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, 7ನೇ ತರಗತಿ ಉತ್ತೀರ್ಣರಾಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಹಾಸನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ 849 ಹುದ್ದೆಗಳ ನೇಮಕಾತಿರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ 849 ಹುದ್ದೆಗಳ ನೇಮಕಾತಿ

ಒಟ್ಟು 24 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, 7ನೇ ತರಗತಿ ಉತ್ತೀರ್ಣರಾಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

7ನೇ ತರಗತಿ ಆದವರಿಗೆ ಸೇವಕರ ಹುದ್ದೆಗಳು

ಹುದ್ದೆಯ ವಿವರ

ಸೇವಕರು-24 ಹುದ್ದೆಗಳು
ವೇತನ ಶ್ರೇಣಿ:ರೂ.9600-14550/-

ವಿದ್ಯಾರ್ಹತೆ

  • 7ನೇ ತರಗತಿ ತೇರ್ಗಡೆ ಹೊಂದಿರಬೇಕು
  • ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಾಸನ ಜಿಲ್ಲಾ ಕೋರ್ಟ್ ನ ವೆಬ್ ಸೈಟ್ ನಲ್ಲಿ ಡಿಸೆಂಬರ್ 21, 2017, ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ

ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:10 (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2017
  • ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 23-12-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District and Session Court Hassan invites online applications from eligible candidates for the post of peon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X