ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ಕಛೇರಿಗೆ ಲೆಕ್ಕಿಗರು-ಕಂ-ಕಛೇರಿ ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 11,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ನೇಮಕಾತಿಯ ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗೆ ಬಿ.ಕಾಂ. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಮತ್ತು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ :
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ನೇಮಕಾತಿಯ ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವೇತನದ ವಿವರ :
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ನೇಮಕಾತಿಯ ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 14,641/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ನೇಮಕಾತಿಯ ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗೆ ಅಭ್ಯರ್ಥಿಯನ್ನು ಕಂಪ್ಯೂಟರ್ ಜ್ಞಾನ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ :
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ನೇಮಕಾತಿಯ ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಕೆ :
ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆ ನೇಮಕಾತಿಯ ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗೆ ಅರ್ಜಿ ಹಾಕಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://yadgir.nic.in/en/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಖುದ್ದಾಗಿ ಅರ್ಜಿಯನ್ನು ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ ಎ-7, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಯಾದಗಿರಿ ಜಿಲ್ಲೆ ಯಾದಗಿರಿ ಕಚೇರಿಗೆ ಫೆಬ್ರವರಿ 11,2022ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕಿರುತ್ತದೆ. ಅಂಚೆ ಮೂಲಕ ಕಳುಹಿಸಿದ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.