ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 26 ಆದೇಶಿಕ ಜ್ಯಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 26 ಆದೇಶಿಕ ಜ್ಯಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ28 .02.2019 ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಆದೇಶಿಕ  ಜ್ಯಾರಿಕಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಆದೇಶಿಕ ಜ್ಯಾರಿಕಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ)
Salary Scale ಆದೇಶಿಕ ಜ್ಯಾರಿಕಾರ- ರೂ.19,950/- ರಿಂದ 37,900/-ರೂ
Application Start Date February 1, 2019
Application End Date February 28, 2019

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಲಘು/ಭಾರೀ ವಾಹನಾ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆದೇಶಿಕ ಜ್ಯಾರಿಕಾರ-26 ಹುದ್ದೆಗಳು:

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಗ್ರಾಮೀಣ ಯೋ.ನಿ.ಅಮಾಜಿ ಸೈನಿಕಅ.ಅಕ.ಮಾ.ಅಇತರೆಒಟ್ಟು
ಸಾಮಾನ್ಯ ಅಭ್ಯರ್ಥಿ4311 1313
ಪರಿಶಿಷ್ಟ ಜಾತಿ11 1* 14
ಪರಿಶಿಷ್ಟ ಪಂಗಡ1 1
ಪ್ರವರ್ಗ-11 1
ಪ್ರವರ್ಗ-2A21 1* 15
ಪ್ರವರ್ಗ-3A
ಪ್ರವರ್ಗ-2B1 1
ಪ್ರವರ್ಗ-3B1 1
ಒಟ್ಟು1151121526
* ದೃಷ್ಠಿಮಾಂದ್ಯವುಳ್ಳ ಅಭ್ಯರ್ಥಿಗೆ ಮೀಸಲಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನ:

ಆದೇಶಿಕ ಜ್ಯಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.19,950/- ರಿಂದ 37,900/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಆದೇಶಿಕ ಜ್ಯಾರಿಕಾರ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು.

ನಿಗದಿತ ಶುಲ್ಕ ಹಾಗೂ ಸಲ್ಲಿಸುವ ವಿಧಾನ:

ಸಾಮಾನ್ಯ ವರ್ಗ,ಪ್ರವರ್ಗ- 1,2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳಿಗೆರೂ.200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆರೂ.100/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/dakshinakannada ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demand Draft, Postal Order, Money Order ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಶುಲ್ಕವನ್ನು ಮಾರ್ಚ್ 2,2019 ರೊಳಗೆ ಪಾವತಿಸಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
District court of Dakshin Kannada has invited application for the of Process servers 26 vacancies. Interested candidsates can apply through online before 28th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+