ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 44 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲಾ ನ್ಯಾಯಾಲಯ ಖಾಲಿ ಇರುವ 44 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ, ನಕಲು ಬೆರಳಚ್ಚುಗಾರ, ಆದೇಶ ಜಾರಿಕಾರ,ಶೀಘ್ರಲಿಪಿಗಾರ ಮತ್ತು ಜವಾನ ಹುದ್ದೆಗಳು ಖಾಲಿ ಇದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 30.2019ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೊಡಗು ಜಿಲ್ಲಾ ನ್ಯಾಯಲಯ 44 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನ
Organisation ಜಿಲ್ಲಾ ನ್ಯಾಯಾಲಯ
Educational Qualification 8ನೇ ತರಗತಿ/10ನೇತರಗತಿ/12ನೇ ತರಗತಿ/ಪದವರಿ/ಸಮಾನ ಅರ್ಹತೆ
Job Location ಕೊಡಗು
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ
Application Start Date December 31, 2018
Application End Date January 30, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8ನೇ ತರಗತಿ/10ನೇತರಗತಿ/12ನೇ ತರಗತಿ/ಪದವಿ/ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿರಬೇಕು.

ಖಾಲಿ ಹುದ್ದೆ ಮತ್ತು ವೇತನದ ವಿವರ:

ಹುದ್ದೆಗಳ ಹೆಸರುವೇತನ ಹುದ್ದೆಗಳ ಸಂಖ್ಯೆ
ಜವಾನರೂ 17,000/- ರಿಂದ 28,950/-ರೂ
09
ಶೀಘ್ರಲಿಪಿಗಾರರೂ.27,650/- ರಿಂದ 52,650/-ರೂ
03
ಬೆರಳಚ್ಚುಗಾರರೂ21,400/- ರಿಂದ 42,000/-ರೂ07
ಬೆರಳಚ್ಚು ನಕಲುಗಾರರೂ21,400/- ರಿಂದ 42,000/-ರೂ04
ಆದೇಶ ಜಾರಿಕಾರರೂ19,950/- ರಿಂದ 37,900/-ರೂ
21
ಒಟ್ಟು
44

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ಗರಿಷ್ಠ 35 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಮತ್ತು ಎಸ್ ಸಿ/ಎಸ್ ಟಿ ಪ್ರವರ್ಗ-1ರ ಗರಿಷ್ಠ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದರ ಜೊತೆಗೆ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳಿಗೆ ಶುಲ್ಕ 300/-ರೂ, ಎಸ್ ಸಿ/ಎಸ್ ಟಿ/ಮಾಜಿ ಸೈನಿಕ/ಪಿಡಬ್ಲ್ಯೂಡಿ ಅಭ್ಯರ್ಥಿಗಳು 150/-ರೂ ಶುಲ್ಕ ಪಾವತಿಸಬೇಕು.

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District court of Kodagu has invited application for the post of 44 stenos, typist, copy-typist,order enforcer and peon.Interested candidates can apply before 30th january 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X