ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 45 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 18 ಶೀಘ್ರಲಿಪಿಗಾರ ,20ಬೆರಳಚ್ಚುಗಾರ , 4 ಬೆರಳಚ್ಚು ನಕಲುಗಾರ ಮತ್ತು 3ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ8 .02.2019 ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಶೀಘ್ರಲಿಪಿಗಾರ ,ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು ಮತ್ತು ಜವಾನ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ, 7ನೇ ತರಗತಿ
Job Location ಮಂಗಳೂರು
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ
Application End Date February 8, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಟಕ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಜ್ಯೂನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಜವಾನ ಹುದ್ದೆಗಳಿಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಶೀಘ್ರಲಿಪಿಗಾರರು: 18 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣ ಮಹಿಳೆಗ್ರಾಮೀಣ ಮಾಜಿ ಸೈನಿಕಅ.ಅ ಇತರೆ ಒಟ್ಟು
ಸಾಮಾನ್ಯ ಅಭ್ಯರ್ಥಿ 3 2 1 1* 2 9
ಪರಿಶಿಷ್ಟ ಜಾತಿ 1 1 1* 3
ಪರಿಶಿಷ್ಟ ಪಂಗಡ
ಪ್ರವರ್ಗ-1
ಪ್ರವರ್ಗ-2A 2 1 3
ಪ್ರವರ್ಗ-3A 1 1
ಪ್ರವರ್ಗ-2B 1 1
ಪ್ರವರ್ಗ-3B 1 1
ಒಟ್ಟು 6 3 1 2 6 18

* ದೃಷ್ಠಿಮಾಂದ್ಯವುಳ್ಳ ಅಭ್ಯರ್ಥಿಗೆ ಮೀಸಲಾಗಿದೆ.

ಬೆರಳಚ್ಚುಗಾರ: 20 ಹುದ್ದೆಗಳು

ಹುದ್ದೆಗಳ ವರ್ಗೀಕರಣ

ವರ್ಗೀಕರಣ ಮಹಿಳೆ ಗ್ರಾಮೀಣ ಮಾ.ಸೈ ಅಂ.ಅಇತರೆ ಒಟ್ಟು
ಸಾಮಾನ್ಯ ಅಭ್ಯರ್ಥಿ 2 2 1 1* 2 8
ಪರಿಶಿಷ್ಟ ಜಾತಿ 1 1* 2
ಪರಿಶಿಷ್ಟ ಪಂಗಡ 1* 1
ಪ್ರವರ್ಗ- 1 1* 1
ಪ್ರವರ್ಗ -2A 2 2
ಪ್ರವರ್ಗ- 3A 1* 1 2
ಪ್ರವರ್ಗ- 2B 1* 1 2
ಪ್ರವರ್ಗ- 3B 1*1
2
ಒಟ್ಟು 4 3 1 7 5 20

* ದೃಷ್ಠಿಮಾಂದ್ಯವುಳ್ಳ ಅಭ್ಯರ್ಥಿಗೆ ಮೀಸಲಾಗಿದೆ.

ಬೆರಳಚ್ಚು ನಕಲುಗಾರ : 04 ಹುದ್ದೆಗಳು

ಹುದ್ದೆಗಳ ವರ್ಗೀಕರಣ

ವರ್ಗೀಕರಣ ಗ್ರಾಮೀಣ ಮಾ.ಸೈ ಅಂ.ಅ ಒಟ್ಟು
ಸಾಮಾನ್ಯ ಅಭ್ಯರ್ಥಿ 1 1* 2
ಪರಿಶಿಷ್ಟ ಜಾತಿ 1 1
ಪರಿಶಿಷ್ಟ ಪಂಗಡ
ಪ್ರವರ್ಗ- 1 1 1
ಪ್ರವರ್ಗ -2A
ಪ್ರವರ್ಗ- 3A
ಪ್ರವರ್ಗ- 2B
ಪ್ರವರ್ಗ- 3B
ಒಟ್ಟು 2 1 1 4

* ದೃಷ್ಠಿ ಮಾಂದ್ಯವುಳ್ಳ ಅಭ್ಯರ್ಥಿಗೆ ಮೀಸಲಾಗಿದೆ.

ಜವಾನ: 3 ಹುದ್ದೆಗಳು

ಹುದ್ದೆಗಳ ವರ್ಗೀಕರಣ

ವರ್ಗೀಕರಣ ಗ್ರಾಮೀಣ ಇತರೆ ಒಟ್ಟು
ಸಾಮಾನ್ಯ ಅಭ್ಯರ್ಥಿ 1 1
ಪರಿಶಿಷ್ಟ ಜಾತಿ
ಪರಿಶಿಷ್ಟ ಪಂಗಡ
ಪ್ರವರ್ಗ- 1
ಪ್ರವರ್ಗ -2A
ಪ್ರವರ್ಗ- 3A 1 1
ಪ್ರವರ್ಗ- 2B
ಪ್ರವರ್ಗ- 3B 1 1
ಒಟ್ಟು 1 23

ವೇತನ:

ಹುದ್ದೆಗಳಿಗೆ ಆಯ್ಕೆಯಾದ ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ,

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ,

ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನುಈ ರೀತಿ ನಡೆಸಲಾಗುವುದು.

ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಬೆರಳಚ್ಚು ಯಂತ್ರ /ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚುಯಂತ್ರ/ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ೧ ಹುದ್ದೆಗೆ ೧೦ ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ವರ್ಗ,ಪ್ರವರ್ಗ-2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳಿಗೆರೂ.೨00/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.೧೦0/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/dakshinakannada ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demand Draft, Postal Order, Money Order ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಶುಲ್ಕವನ್ನು ಫೆಬ್ರವರಿ ೧೦,೨೦೧೯ ರೊಳಗೆ ಪಾವತಿಸಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
District court of Dakshin Kannada has invited application for the 45 various vacancies. Interested candidsates can apply through online before 8th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+