ಡೀಸೆಲ್ ಲೊಕೊಮೊಟೀವ್ ವರ್ಕ್ಸ್ ನೇಮಕಾತಿ 2018: ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡೀಸೆಲ್ ಲೊಕೊಮೊಟೀವ್ ವರ್ಕ್ಸ್ ನ ಐಟಿಐ ಹಾಗೂ ನಾನ್ ಐಟಿಐ ಕೆಟಗರಿಯಲ್ಲಿ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಡೀಸೆಲ್ ಲೊಕೊಮೊಟೀವ್ ವರ್ಕ್ಸ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಐಟಿಐ ಹಾಗೂ ನಾನ್ ಐಟಿಐ ಕೆಟಗರಿಯಲ್ಲಿ ಅಪ್ರೆಂಟೀಸ್ ಹುದ್ದೆಗಳಾದ ಫಿಟ್ಟರ್, ಮ್ಯಾಕಾನಿಸ್ಟ್, ಕಾರ್ಪೆಂಟರ್, ಪೈಂಟರ್, ಎಲೆಕ್ಟ್ರಿಶನ್ ಮತ್ತು ವೆಲ್ಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫೀಶಿಯಲ್ ವೆಬ್‌ಸೈಟ್ ವಿಸಿಟ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕ ವನ್ನ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಕೆಗೆ ನವಂಬರ್ 9 ಕೊನೆಯ ದಿನಾಂಕ.

ಡೀಸೆಲ್ ಲೊಕೊಮೊಟೀವ್ ವರ್ಕ್ಸ್ ನೇಮಕಾತಿ 2018: ಅಪ್ರೆಂಟೀಸ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

ಡೀಸೆಲ್ ಲೊಕೊಮೊಟೀವ್ ವರ್ಕ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಫಿಟ್ಟರ್, ಮ್ಯಾಕಾನಿಸ್ಟ್, ಕಾರ್ಪೆಂಟರ್, ಪೈಂಟರ್, ಎಲೆಕ್ಟ್ರಿಶನ್ ಮತ್ತು ವೆಲ್ಡರ್
Organisation ಡೀಸೆಲ್ ಲೊಕೊಮೊಟೀವ್ ವರ್ಕ್ಸ್
Educational Qualification ಐಟಿಐ ವಿಭಾಗಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಸರ್ಟಿಫಿಕೇಟ್ ಜತೆ 12ನೇ ತರಗತಿ ಪಾಸಾಗಿರಬೇಕು. ಹಾಗೂ ನಾನ್ ಐಟಿಐ ವಿಭಾಗದ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟ್ರೇಡ್ ಸ್ಕಿಲ್
Job Location ರೈಲ್ವೇಸ್
Industry ವಾರಣಾಸಿ (ಉತ್ತರಪ್ರದೇಶ)
Application Start Date October 8, 2018
Application End Date November 9, 2018

Most Read: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ Most Read: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

<strong>Most Read: ಇಸ್ರೋ ನೇಮಕಾತಿ 2018 : ಟೆಕ್ನಿಶನ್ ಬಿ ಹುದ್ದೆಗೆ ಅರ್ಜಿ ಆಹ್ವಾನ </strong>Most Read: ಇಸ್ರೋ ನೇಮಕಾತಿ 2018 : ಟೆಕ್ನಿಶನ್ ಬಿ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೆಪ್ 1

ಸ್ಟೆಪ್ 1

ಡೀಸೆಲ್ ಲೊಕೊಮೊಟೀವ್ ವರ್ಕ್ಸ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

Instructions for Online Application ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಅರ್ಜಿಯ ಕುರಿತ್ತಂತೆ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

ಅಪ್ಲಿಕೇಶನ್ ಪೇಜ್‌ಗೆ ಹೋಗಿ Register yourself ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಭರ್ತಿ ಕ್ರಿಯೆ ಕಂಪ್ಲೀಟ್ ಆದ ಬಳಿಕ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಹೋಮ್‌ಪೇಜ್ ಗೆ ಹಿಂತಿರುಗಿ, ಸೈನ್ ಇನ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಲಾಗಿನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 9

ಸ್ಟೆಪ್ 9

ಅರ್ಜಿ ಭರ್ತಿ ಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Diesel Locomotive Works, Indian Railways is hiring candidates for the post of Apprentice in ITI and non-ITI categories. The trades are available for Fitter, Machinist, Carpenter, Painter, Electrician and Welder. The application fee costs INR 100. Candidates may pay the fee through debit card, or net banking through the official website. Candidates will be selected on the merit basis.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X