DMHP Ballari Recruitment 2020: ಸೈಕಿಯಾಟ್ರಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಲ್ಲಿ ಸೈಕಿಯಾಟ್ರಿಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 9,2020ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಳ್ಳಾರಿ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಬಿಬಿಎಸ್, ಎಂಡಿ ಸೈಕಿಯಾಟ್ರಿ ಡಿಪಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಸೈಕಿಯಾಟ್ರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರಿಂದ 1,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಸೆಪ್ಟೆಂಬರ್ 10,2020ರಂದು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಛೇರಿ, ಬಳ್ಳಾರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 9,2020ರೊಳಗೆ ಕಛೇರಿಗೆ ಅರ್ಜಿ ಸಲ್ಲಿಸತಕ್ಕದ್ದು.

ದೂರವಾಣಿ ಸಂಪರ್ಕ: 08392270710

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬಳ್ಳಾರಿ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
District mental health programme bellary recruitment 2020 notification has been released for 2 psychiatric posts. Interested candidates can apply before Sep 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+