ದೆಹಲಿ ಮೆಟ್ರೋದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ (ಡಿಎಂಆರ್ ಸಿ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಶನ್ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್

By Nishmitha Bekal

ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ (ಡಿಎಂಆರ್ ಸಿ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಶನ್ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವೇತನ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಶುಲ್ಕ, ಹುದ್ದೆ ಸಂಖ್ಯೆ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಮುಂದಕ್ಕೆ ಓದಿ

ದೆಹಲಿ ಮೆಟ್ರೋದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಯ ಅವಧಿ ಮೂರು ವರ್ಷದ್ದಾಗಿದ್ದು, ನೇಮಕಗೊಂಡ ಅಭ್ಯರ್ಥಿಗಳು ತಿಂಗಳಿಗೆ67,000 ರೂ ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ಡಿಸಂಬರ್ 1, 2018 ಕೊನೆಯ ದಿನಾಂಕ.

ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜನರಲ್ ಮ್ಯಾನೇಜರ್
Organisation ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್
Educational Qualification ಯಾವುದೇ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳತಕ್ಕದ್ದು
Skills Required ಮ್ಯಾನೇಜಿರಿಯಲ್ ಸ್ಕಿಲ್
Job Location ದೆಹಲಿ
Industry ರೈಲ್ವೇಸ್
Application Start Date November 2, 2018
Application End Date December 1, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಪಾಪ್ ಅಪ್ ನಲ್ಲಿ ಮೂಡುವ ಪಬ್ಲಿಕ್ ನೋಟೀಸ್ ಓದಿ ಬಳಿಕ ಕ್ಲೋಸ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಸ್ಕ್ರೀನ್ ಮೇಲೆ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Requirement of General Manager (Signal & Telecom)(Deputation-7) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹುದ್ದೆಯ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 7

ಸ್ಟೆಪ್ 7

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 8

ಸ್ಟೆಪ್ 8

ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

  • ಸ್ಟೆಪ್ 9: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 10:ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಗೆ ಅರ್ಜಿಯನ್ನ ಪೋಸ್ಟ್ ಮಾಡಿ

    ಅರ್ಜಿ ವಿಳಾಸ:

    ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
    CGM (HR) Delhi Metro Rail Corporation Ltd
    Metro Bhawan Fire Brigade Lane,
    Barakhamba Road New Delhi.

    ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    Delhi Metro Rail Corporation Limited (DMRC) has released an employment notification calling out aspirants to apply for the post of General Manager in Signal and Telecommunication. Those interested can check out the eligibility, salary scale, how to apply and the complete details of the government job here
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+