ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 33 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 33 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ https://www.dr-ait.org/ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 33  ಹುದ್ದೆಗಳಿವೆ

CRITERIA DETAILS
Name Of The Posts ಬೋಧಕ ಮತ್ತು ಬೋಧಕೇತರ ಹುದ್ದೆಗಳು
Organisation ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯ
Educational Qualification ಪದವಿ,ಎಂ.ಸ್ಸಿ, ಪಿ.ಹೆಚ್‌ಡಿ,ಎಸ್‌ಎಸ್ಎಲ್‌ಸಿ/ಐಟಿಐ, ದ್ವಿತೀಯ ಪಿಯುಸಿ/10+2
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ
Application Start Date February 25, 2020
Application End Date March 26, 2020

ಖಾಲಿ ಹುದ್ದೆಗಳು:

ಪ್ರಾಧ್ಯಾಪಕರು
ಸಹಾಯಕ ಪ್ರಾಧ್ಯಾಪಕ(ಸಂಯೋಜಿತ ಪ್ರಾಧ್ಯಾಪಕ)
ಉಪನ್ಯಾಸಕ (ಸಹಾಯಕ ಪ್ರಾಧ್ಯಾಪಕ)
ಪ್ರಥಮ ದರ್ಜೆ ಸಹಾಯಕ
ದ್ವಿತೀಯ ದರ್ಜೆ ಸಹಾಯಕ
ಬೆರಳಚ್ಚುಗಾರ
ಗ್ರೂಪ್-ಡಿ
ಬೋಧಕರು
ಮೆಕ್ಯಾನಿಕ್

ವಿದ್ಯಾರ್ಹತೆ:

ಪಿ.ಹೆಚ್‌ಡಿ ಪದವಿ, ಎಂ.ಎಸ್ಸಿ, ದ್ವಿತೀಯ ಪಿಯುಸಿ/10+2, ಡಿಪ್ಲೋಮಾ ಮತ್ತು ಎಸ್‌ಎಸ್‌ಎಲ್‌ಸಿ/ಐಟಿಐ ಪ್ರಮಾಣ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 500/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಕಛೇರಿಯಲ್ಲಿ ಅರ್ಜಿಯನ್ನು ಪಡೆಬಹುದು. ನಂತರ ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 26,2020ರೊಳಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Dr. Ambedkar institute of technology recruitment 2020 notification has been released on official website for the recruitment of 33 teaching and non-teaching posts. Interested candidates can apply before 26th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+