DRDO CABS Recruitment 2022 : 54 ಅಪ್ರೆಂಟಿಶಿಪ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನಲ್ಲಿ 54 ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 10,2022 ರಿಂದ ಜುಲೈ 25,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಡಿಆರ್‌ಡಿಒ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

 

ವಯೋಮಿತಿ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 ಡಿಆರ್‌ಡಿಒ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನಲ್ಲಿ ಉದ್ಯೋಗಾವಕಾಶ

ವೇತನ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 8,000/- ರಿಂದ 9,000/-ರೂಗಳ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನೇಮಕಾತಿಯ ಅಪ್ರೆಂಟಿಶಿಪ್ ಟ್ರೈನಿ/ಶಿಷ್ಯವೃತ್ತಿ ಪ್ರಶಿಕ್ಷಣಾರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://drdo.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 10,2022 ರಿಂದ ಜುಲೈ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

 ಡಿಆರ್‌ಡಿಒ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ ನಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
DRDO CABS recruitment 2022 notification has been released for 54 apprenticeship trainee posts. Interested candidates can apply before July 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X