ಡಿಆರ್‌ಡಿಓ ನೇಮಕಾತಿ 2019 : 224 ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ) 224 ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 15,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಡಿಆರ್‌ಡಿಓ ನೇಮಕಾತಿ : 224 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

CRITERIA DETAILS
Name Of The Posts ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ)
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ, ಹತ್ತನೇ ತರಗತಿ / ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date September 12, 2019
Application End Date October 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 12 ನೇ ತರಗತಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಜನಾಂಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡಿಆರ್‌ಡಿಓ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 15,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
DRDO CEPTAM recruitment 2019 notification has been released on official website for the recruitment of 224 stenographer and administrative assistant posts.Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+