ಡಿಆರ್ ಡಿಒ ನೇಮಕಾತಿ 2018: ಅಕ್ಟೋಬರ್ 30ರಂದು ನೇರ ಸಂದರ್ಶನ

ಡಿಆರ್ ಡಿಒ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ರಿಸರ್ಚ್ ಅಸೋಸಿಯೆಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಇನ್‌ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸನ್ ಮತ್ತು ಅಲ್ಲೈಡ್ ಸೈನ್ಸಸ್, ಡಿಆರ್ ಡಿಒ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ರಿಸರ್ಚ್ ಅಸೋಸಿಯೆಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 30, 2018ರಂದು ನಡೆಯುವ ಸಂದರ್ಶನದಲ್ಲಿ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ವೇಳೆ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳನ್ನ ಪ್ರಸ್ತುತಪಡಿಸಬೇಕು.

ಡಿಆರ್ ಡಿಒ ನೇಮಕಾತಿ 2018: ಅಕ್ಟೋಬರ್ 30ರಂದು ನೇರ ಸಂದರ್ಶನ

ರಿಸರ್ಚ್ ಅಸೋಸಿಯೆಟ್ ಕೆಲಸದ ಅವಧಿ 2 ವರ್ಷದ್ದಾಗಿದ್ದು ಹಾಗೂ ಜ್ಯೂನಿಯರ್ ರಿಸರ್ಚ್ ಫೆಲೋ ಕೆಲಸದ ಅವಧಿ ೫ ವರ್ಷದ್ದಾಗಿದೆ. ಇನ್ನು ವಿಶೇಷ ಸೂಚನೆ ಏನಂದ್ರೆ ಸಂದರ್ಶನ ವೇಳೆ ಭಾಗವಹಿಸುವ ಅಭ್ಯರ್ಥಿಗಳ ಖಚ್ಚುವೆಚ್ಚವನ್ನ ಅಭ್ಯರ್ಥಿಗಳೇ ನೋಡಿಕೊಳ್ಳಬೇಕಾಗಿದ್ದು ಯಾವುದೇ ಕಾರಣಕ್ಕೂ ಸರ್ಕಾರವು ಭರಿಸುವುದಿಲ್ಲ.

<strong>Most Read: ಮಿನಿಸ್ಟ್ರಿ ಆಫ್ ಡಿಫೆನ್ಸ್ ನಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>Most Read: ಮಿನಿಸ್ಟ್ರಿ ಆಫ್ ಡಿಫೆನ್ಸ್ ನಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಆರ್ ಡಿಒ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ರಿಸರ್ಚ್ ಅಸೋಸಿಯೆಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್
Educational Qualification ಬಿಡಿಎಸ್, ಎಂಎಸ್‌ಸಿ ಅಥವಾ ಪಿಹೆಚ್ ಡಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ರಿಸರ್ಚ್ ಸ್ಕಿಲ್
Job Location ದೆಹಲಿ
Application End Date October 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ವಾಟ್ ಈಸ್ ನ್ಯೂ ಲಿಂಕ್ ಅಂಡರ್ ಅಲ್ಲಿ ಬರುವ ವ್ಯೂ ಆಲ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಇತ್ತೀಚೆಗಿನ ನೋಟಿಫಿಕೇಶನ್ ಗಳ ಲಿಸ್ಟ್ ಮೂಡುತ್ತದೆ

ಸ್ಟೆಪ್ 4
 

ಸ್ಟೆಪ್ 4

Walk-in-Interview for the Award of DRDO Research Associateship (RA) & Junior Research Fellowship (JRF) at INMAS (Advt in PDF) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಡೀಟೆಲ್ ಜಾಹೀರಾತು ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

 ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಸ್ಟೆಪ್ 8: ಡಿಆರ್ ಡಿಓ ಗೆ ನಿಮ್ಮ ಅರ್ಜಿಯನ್ನ ಈ-ಮೇಲ್ ಮಾಡಿ

<strong>Most Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2018: ಸೀನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ</strong>Most Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2018: ಸೀನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಈಮೇಲ್ ವಿಳಾಸ:

[email protected] ಈ ಮೇಲ್ ಗೆ ನಿಮ್ಮ ಅರ್ಜಿಯನ್ನ ಮೇಲ್ ಮಾಡಿ.

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Institute of Nuclear Medicine and Allied Sciences (INMAS), DRDO has invited applications from graduates and post graduates for the posts of Research Associate and Junior Research Fellow. The selection of candidates will take place through a walk-in interview held on Oct 30, 2018. Applicants must carry their original certificates and testimony for submission during the time of interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X