ಡಿಆರ್ ಡಿಓ ದಲ್ಲಿ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

By Nishmitha Bekal

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿ, ಡಿ ಹಾಗೂ ಇ ಕೆಟಗರಿಯಲ್ಲಿ 15 ಹುದ್ದೆಗಳು ಖಾಲಿ ಇವೆ. ಕಂಪ್ಯೂಟರ್ ಸೈನ್ಸ್, ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ವಿಸಿಟ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಡಿಆರ್ ಡಿಓ ದಲ್ಲಿ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ ಮತ್ತು ಸ್ಕಿಲ್ ಟೆಸ್ಟ್ ಅನುಸಾರ ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ವೈಯಕ್ತಿಕ ಸಂದರ್ಶನ ಬಳಿಕ ನೇಮಕಾತಿ ಪ್ರಕ್ರಿಯೆ ಕಂಪ್ಲೀಟ್ ಆಗಲಿದೆ. ಅರ್ಜಿ ಶುಲ್ಕವು ರೂ 100 ಆಗಿದ್ದು, ಏನಾದ್ರೂ ಸಂದೇಹಗಳಿದ್ದಲ್ಲಿ [email protected] ಈ -ಮೇಲ್ ಮಾಡಿ ಪರಿಹರಿಸಿಕೊಳ್ಳಬಹುದು.

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೈಂಟಿಸ್ಟ್
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್
Educational Qualification ಇಂಜಿನೀಯರಿಂಗ್ ಪದವಿ
Experience 3 ರಿಂದ 10 ವರ್ಷ
Skills Required ಜರ್ಮನ್, ಫ್ರೆಂಚ್, ಜಪಾನೀಸ್ ಹಾಗೂ ಚೈನೀಸ್ ಭಾಷೆಯ ಜ್ಞಾನವಿರಬೇಕು
Job Location ದೆಹಲಿ
Industry ಡಿಫೆನ್ಸ್
Application Start Date October 25, 2018
Application End Date November 7, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ಡಿಆರ್ ಡಿಒ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಈ ಟ್ಯಾಬ್ ಮೇಲೆ ಕ್ಲಿಕ್ ಮಾಡಿ Expert Registration

ಸ್ಟೆಪ್ 3

ಸ್ಟೆಪ್ 3

ಆಪನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಅರ್ಜಿಯು ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 5

ಸ್ಟೆಪ್ 5

ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಸೆಂಡ್ ಒಟಿಪಿ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಒಟಿಪಿಯನ್ನ ನಮೂದಿಸಿಕೊಳ್ಳಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Defence Research and Development Organisation (DRDO) is hiring candidates for the post of Scientist. There are 15 vacancies left in C, D and E categories. The departments that have openings are Computer Science, IT and Electronics and Communication. The application process is online through the official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+