ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿ, ಡಿ ಮತ್ತು ಇ ಸೇರಿದಂತೆ ಹಲವಾರು ವಿಭಾಗದಲ್ಲಿ ಸೈಂಟಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸೈಂಟಿಸ್ಟ್ |
| Organisation | ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ |
| Educational Qualification | ಇಂಜಿನೀಯರಿಂಗ್ ಪದವಿ |
| Experience | 3 ರಿಂದ 10 ವರ್ಷ |
| Skills Required | ಇಂಜಿನೀಯರಿಂಗ್ ಸ್ಕಿಲ್ |
| Job Location | ದೆಹಲಿ |
| Industry | ಡಿಫೆನ್ಸ್ |
| Application Start Date | November 14, 2018 |
| Application End Date | November 30, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್‌ಪೇಜ್‌ನಲ್ಲಿ ಲೇಟೆಸ್ಟ್ ಅಡಿಯಲ್ಲಿ ಬರುವ ಆನ್‌ಲೈನ್ ಅಪ್ಲಿಕೇಶನ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 4
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 5
ಸೂಚನೆಗಳನ್ನ ಓದಿಕೊಂಡ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
ಸ್ಟೆಪ್ 6
ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 7
ರಿಜಿಸ್ಟ್ರರ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಮತ್ತೆ ಲಾಗಿನ್ ಆಗಿ ಅರ್ಜಿಯನ್ನ ಭರ್ತಿ ಮಾಡಿ


Click it and Unblock the Notifications











