ಡಿಆರ್ ಡಿಓ ನೇಮಕಾತಿ 2018 : ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ರಿಸರ್ಚ್ ಅಸೋಸಿಯೆಟ್ಸ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಡಿಆರ್ ಡಿಓ ನೇಮಕಾತಿ 2018 : ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಸಂದರ್ಶನ ದಿನಾಂಕ:

  • ರಿಸರ್ಚ್ ಅಸೋಸಿಯೆಟ್ - ನ.16, 2018
  • ಜ್ಯೂನಿಯರ್ ರಿಸರ್ಚ್ ಫೆಲೋ (ಬಯಾಲಾಜಿ)- ನ.20, 2018
  • ಜ್ಯೂನಿಯರ್ ರಿಸರ್ಚ್ ಫೆಲೋ (ಕೆಮೆಸ್ಟ್ರಿ)- ನ.20, 2018
  • ಜ್ಯೂನಿಯರ್ ರಿಸರ್ಚ್ ಫೆಲೋ (ಡೆಂಟಿಸ್ಟ್ರಿ)- ನ.20, 2018

ಡಿಆರ್ ಡಿಓ 2018 ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ರಿಸರ್ಚ್ ಅಸೋಸಿಯೆಟ್ಸ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋಸ್
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ ಮೆಂಟ್ ಆರ್ಗನೈಸೇಶನ್
Educational Qualification ಬಿಡಿಎಸ್, ಎಂಎಸ್ಸಿ ಮತ್ತು ಪಿಹೆಚ್ ಡಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಅನಾಲಿಟಿಕಲ್ ಸ್ಕಿಲ್
Job Location ದೆಹಲಿ
Industry ಡೆಫೆನ್ಸ್
Application Start Date October 18, 2018
Application End Date November 20, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಡಿಆರ್ ಡಿಓ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

What's New ಅಡಿಯಲ್ಲಿ ಬರುವ View All ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

 ಇತ್ತೀಚೆಗಿನ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

Date of Walk-in Interview at INMAS Delhi for the award of DRDO fellowship for RA & JRF ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

 ಹುದ್ದೆಯ ಕುರಿತು ಡೀಟೆಲ್ ಮಾಹಿತಿ ಮೂಡುತ್ತದೆ, ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಮೇಲೆ ತಿಳಿಸಿರುವ ದಿನಾಂಕದಂದು ಸಂಬಂಧಪಟ್ಟ ದಾಖಲೆಗಳ ಜತೆ ಸಂದರ್ಶನಕ್ಕೆ ಹಾಜರಾಗಿ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Defence Research and Development Organisation (DRDO) along with Institute of Nuclear Medicine and Allied Sciences (INMAS) is hiring candidates for the posts of Research Associates and Junior Research Fellows. The selection process comprises walk-in interview held on four different dates in November.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+