ಡಿಆರ್‌ಡಿಓ ನೇಮಕಾತಿ 2019 : 40 ವಿಜ್ಞಾನಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ನೇಮಕಾತಿ 40 ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಡಿಆರ್‌ಡಿಓ: ವಿಜ್ಞಾನಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಸೈಂಟಿಸ್ಟ್
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್
Educational Qualification ಪದವಿ,ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ

ಶೈಕ್ಷಣಿಕ ವಿದ್ಯಾರ್ಹತೆ:

ಸೈಂಟಿಸ್ಟ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35,45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ದಿವ್ಯಾಂಗ/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ,ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ (ಪುರುಷ) ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ದಿವ್ಯಾಂಗ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp
ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಎಂಪ್ಲಾಯ್‌ಮೆಂಟ್‌ ನ್ಯೂಸ್‌ನಲ್ಲಿ ಈ ಹುದ್ದೆಗಳ ಬಗೆಗೆ ಪ್ರಕಟಣೆ ಹೊರಡಿಸಿದ 21 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
DRDO Recruitment 2019-20:Apply Online for 40 Scientist Vacancies. Defence Research and Development Organisation (DRDO) invited Online applications from eligible and interested candidates to fill up Scientist Posts through DRDO official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+