ಡಿಆರ್‌ಡಿಓ ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಡಿಆರ್‌ಡಿಓನ ಅಧಿಕೃತ ವೆಬ್‌ಸೈಟ್ನನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 12,2019 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಡಿಆರ್‌ಡಿಓನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ
Educational Qualification ಪದವಿ ಅಥವಾ ಸ್ನಾತಕೋತ್ತರ ಪದವಿ
Job Location ಬೆಂಗಳೂರು
Application Start Date May 3, 2019
Application End Date May 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಪ್ರೊಫೆಷನಲ್ ಕೋರ್ಸ್‌ಗಳಲ್ಲಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಅಥವಾ ಪ್ರೊಫೆಷನಲ್ ಕೋರ್ಸ್‌ಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಕೇಳಲಾಗಿರುವ ಕೊನೆಯ ದಿನಾಂಕದೊಳಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಡಿಆರ್‌ಡಿಓನ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 12,2019 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್ಮೆಂಟ್ (ಜಿಟಿಆರ್‌ಇ),
ಸಿವಿ ರಾಮನ್ ನಗರ, ಪೋ,
ಬೆಂಗಳೂರು -560093

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
DRDO recruitment 2019 notification has been released on official website for the recruitment of junior research fellow posts. Interested candidates can apply through online before 12th may 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+