ಡಿಆರ್‌ಡಿಓ ನೇಮಕಾತಿ 5 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ಮಾಹಿತಿಯನ್ನು ಜೂನ್ 3 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಜೂನ್ 20 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಸಂದರ್ಶನ ನಡೆಯುವ ಸ್ಥಳದ ಬಗೆಗೆ ತಿಳಿಯಲು ಮುಂದೆ ಓದಿ.

ಡಿಆರ್‌ಡಿಓ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)
Educational Qualification ಪದವಿ / ಸ್ನಾತಕೋತ್ತರ ಪದವಿ, ಎಂ.ಎಸ್ಸಿ / ಬಿ.ಇ / ಬಿ.ಟೆಕ್ , ಎಂ.ಇ / ಎಂ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date May 8, 2019
Application End Date June 3, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ / ಸ್ನಾತಕೋತ್ತರ ಪದವಿ, ಎಂ.ಎಸ್ಸಿ / ಬಿ.ಇ / ಬಿ.ಟೆಕ್ ಮತ್ತು ಎಂ.ಇ / ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜ್ಯೂನಿಯರ್ ರಿಸರ್ಚ್‌ ಫೆಲೋ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಜೂನ್ 3,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮಾತ್ರ ಜೂನ್ 20 ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಲು ಅರ್ಹರು.

ಸಂದರ್ಶನ ನಡೆಯುವ ದಿನಾಂಕ: ಜೂನ್ 20,2019 ರಂದು

ಸಂದರ್ಶನ ನಡೆಯುವ ಸ್ಥಳ:

ಡಿಇಬಿಇಎಲ್‌ ಕಾಂಪೌಂಡ್,
ಡಿಆರ್‌ಡಿಓ, ಎಡಿಇ ಕ್ಯಾಂಪಸ್,
ಸಿವಿ ರಾಮನ್ ನಗರ,
ಸುರಂಜನ್ ದಾಸ್ ರೋಡ್,
ಬೆಂಗಳೂರು-560093

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
DRDO Recruitment 2019-20:Apply for 05 Junior Research Fellow Vacancies. Defence Research & Development Organization (DRDO) invited Online applications from eligible and interested candidates to fill up Junior Research Fellow Posts through DRDO official notification 2019. Job seekers who are looking for a career in Bangalore – Karnataka Government can make use of this opportunity. Apply online for these DRDO Junior Research Fellow jobs before 03rd June 2019. Official website of DRDO is www.drdo.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+