DRDO Recruitment 2020: 150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ) 150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಡಿಆರ್‌ಡಿಓ ನಲ್ಲಿ ಉದ್ಯೋಗಾವಕಾಶ....ಜ.29ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.drdo.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 5,2021 ರಿಂದ ಜನವರಿ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಡಿಆರ್‌ಡಿಓ ನಲ್ಲಿ ಉದ್ಯೋಗಾವಕಾಶ....ಜ.29ರೊಳಗೆ ಅರ್ಜಿ ಹಾಕಿ
For Quick Alerts
ALLOW NOTIFICATIONS  
For Daily Alerts

English summary
DRDO recruitment 2020 notification has been released for 150 apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X