DRDO Recruitment 2022 : 630 ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಅಡಿಯಲ್ಲಿ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (ಆರ್‌ಎಸಿ) ಡಿಆರ್‌ಡಿಒ ಆರ್‌ಎಸಿ ಸೈಂಟಿಸ್ಟ್ ಬಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಡಿಆರ್‌ಡಿಒ, ಡಿಎಸ್‌ಟಿಯಲ್ಲಿ 630 ಸೈಂಟಿಸ್ಟ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಡಿಆರ್‌ಡಿಒ ನಲ್ಲಿ 630 ಹುದ್ದೆಗಳ ನೇಮಕಾತಿ

DRDO ನೇಮಕಾತಿ 2022 ವಿದ್ಯಾರ್ಹತೆ :

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನೇಮಕಾತಿಯ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ/ಬಿಇ/ಬಿ.ಟೆಕ್; ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

DRDO ನೇಮಕಾತಿ 2022 ವಯೋಮಿತಿ :

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನೇಮಕಾತಿಯ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 28 ವರ್ಷ, 30 ವರ್ಷಮತ್ತು 35 ವರ್ಷ ವಯೋಮಿತಿಯೊಳಗರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DRDO ನೇಮಕಾತಿ 2022 ವೇತನ :

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನೇಮಕಾತಿಯ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಡಿಆರ್‌ಡಿಒ ನಲ್ಲಿ 630 ಹುದ್ದೆಗಳ ನೇಮಕಾತಿ

DRDO ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನೇಮಕಾತಿಯ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳ ಮೂಲಕ/ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

DRDO ನೇಮಕಾತಿ 2022 ಅರ್ಜಿ ಶುಲ್ಕ :

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನೇಮಕಾತಿಯ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

DRDO ನೇಮಕಾತಿ 2022 ಅರ್ಜಿ ಸಲ್ಲಿಕೆ :

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನೇಮಕಾತಿಯ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://rac.gov.in/index.php?lang=en&id=0 ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಧಿಸೂಚನೆ ಹೊರಡಿಸಿದ 21 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
DRDO recruitment 2022 notification has been released for 630 scientist B posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+