ಡಿಆರ್ ಡಿಓ ನೇಮಕಾತಿ... ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 7, 2018 ಕೊನೆಯ ದಿನಾಂಕ.

ಡಿಆರ್ ಡಿಓ ನೇಮಕಾತಿ... ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೈಂಟಿಸ್ಟ್
ಸಂಸ್ಥೆ ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್
ಸ್ಥಳ ಭಾರತ
ವಿದ್ಯಾರ್ಹತೆ ಮ್ಯಾಕಾನಿಕಲ್ ಇಂಜಿನೀಯರಿಂಗ್ ವಿಷಯದಲ್ಲಿ ಪದವಿ
ವಯೋಮಿತಿ 28 ವರ್ಷ
ಕೌಶಲ್ಯ ರಿಸರ್ಚ್ ಸ್ಕಿಲ್
ವೇತನ ಶ್ರೇಣಿ ರೂ.56100 ರಿಂದ 80000 ರೂ
ಇಂಡಸ್ಟ್ರಿ ಡಿಫೆನ್ಸ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಜೂನ್ 16 , 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜುಲೈ 7,2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿರುವ ಎಕ್ಸ್‌ಪರ್ಟ್ ರಿಜಿಸ್ಟ್ರೇಶನ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ
  • ಸ್ಟೆಪ್ 4: ಅಲ್ಲಿ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 5: ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ
  • ಸ್ಟೆಪ್ 6: ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಯನ್ನ ಅಲ್ಲಿ ನಮೂದಿಸಿ
  • ಸ್ಟೆಪ್ 7: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
ALLOW NOTIFICATIONS  
For Daily Alerts

English summary
Defence Research and Development Organisation (DRDO) has released an employment notification calling out for aspirants to apply for the post of Scientist. Those interested can check out the eligibility, salary scale, how to apply and the complete details of the government job here. Selected candidates can earn up to INR 80000 per month. The last date to apply for the government job is July 7, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X