ದೆಹಲಿ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯದಲ್ಲಿ 147 ಬೋಧಕೇತರ ಹುದ್ದೆಗಳಿಗೆ ಅರ್ಜಿ ಹಾಕಿ

ದೆಹಲಿ ಟೆಕ್ನಾಲಜಿಕಲ್ ವಿಶ್ವವಿದ್ಯಾನಿಲಯ ನೇಮಕಾತಿ 147 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ದೆಹಲಿ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಬೋಧಕೇತರ ಹುದ್ದೆಗಳು
Organisation ದೆಹಲಿ ಟೆಕ್ನಾಲಜಿಕಲ್ ವಿಶ್ವವಿದ್ಯಾನಿಲಯ
Educational Qualification ಹತ್ತನೇ ತರಗತಿ/12ನೇ ತರಗತಿ/ಐಟಿಐ /ಸ್ನಾನಕೋತ್ತರ ಪದವಿಯನ್ನು ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಎಂಟೆಕ್ ಅಥವಾ ಬಿಇ / ಬಿಟೆಕ್ / ಪದವಿ
Job Location ದೆಹಲಿ
Salary Scale ಅಧಿಸೂಚನೆಯ ಅನುಸಾರ
Application Start Date February 11, 2019
Application End Date February 18, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ/12ನೇ ತರಗತಿ/ಐಟಿಐ /ಸ್ನಾನಕೋತ್ತರ ಪದವಿಯನ್ನು ಕಂಪ್ಯೂಟರ್ ಅಪ್ಲಿಕೇಶನ್ / ಕಂಪ್ಯೂಟರ್ ಸೈನ್ಸ್ ಅಥವಾ ಎಂಟೆಕ್ ಅಥವಾ ಬಿಇ / ಬಿಟೆಕ್ / ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ನೀಡಲಾಗಿರುವ ಅಧಿಕೃತ ಮಾಹಿತಿಯನ್ನು ಅನುಸರಿಸಿ ಅರ್ಜಿ ಶುಲ್ಕವನ್ನು ಪಾತವತಿಸಬೇಕು

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ http://www.dtu.ac.in/ ಗೆ ಹೋಗಿ.
ಸ್ಟೆಪ್ 2: ನಂತರ Career Section ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕಾಣಿಸುವ " DTU Recruitment 2019 For Non Teaching (Ministerial and Technical )Posts" ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಿ

ಸ್ಟೆಪ್ 4: ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಎಲ್ಲವೂ ಭರ್ತಿ ಮಾಡಿದ ನಂತರ Submit button ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಕ್ರಿಯೆ ಸಂಪೂರ್ಣಗೊಂಡ ನಂತರ ಅರ್ಜಿಯನ್ನು ಸೇವ್ ಮಾಡಿ ಡೌನ್ ಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Delhi Technological University recruitment 2019 notification has been released on official website for the recruitment 147 non teaching posts. Interested candidates can apply through online before 18th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+