DULT Karnataka Recruitment 2022 : 12 ಡಾಟಾ ಅನಾಲಿಸ್ಟ್, ಸ್ಪೆಷಲಿಸ್ಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 12 ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 2,2022 ರಿಂದ ಮೇ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗಾವಕಾಶ

DULT Karnataka ನೇಮಕಾತಿ 2022 ವಿದ್ಯಾರ್ಹತೆ :

ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿಯ ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

DULT Karnataka ನೇಮಕಾತಿ 2022 ವಯೋಮಿತಿ :

ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿಯ ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗಾವಕಾಶ

DULT Karnataka ನೇಮಕಾತಿ 2022 ವೇತನ :

ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿಯ ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

DULT Karnataka ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿಯ ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗಾವಕಾಶ

DULT Karnataka ನೇಮಕಾತಿ 2022 ಅರ್ಜಿ ಶುಲ್ಕ :

ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿಯ ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

DULT Karnataka ನೇಮಕಾತಿ 2022 ಅರ್ಜಿ ಸಲ್ಲಿಕೆ :

ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿಯ ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಸಿಎಡಿ ಟೆಕ್ನೀಶಿಯನ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್, ಕಮ್ಯುನಿಕೇಶನ್ ಸ್ಪೆಷಲಿಸ್ಟ್, ಅಸೋಸಿಯೇಟ್ ಅರ್ಬನ್ ಪ್ಲಾನರ್, ಅಸೋಸಿಯೇಟ್ ಟ್ರಾನ್ಸ್‌ಪೋರ್ಟ್ ಪ್ಲಾನರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://dult.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 2,2022 ರಿಂದ ಮೇ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
DULT karnataka recruitment 2022 notification has been released for 12 specialist, analyst and other posts. Interested candidates can apply before May 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X