
ನಗರ ಭೂ ಸಾರಿಗೆ ನಿರ್ದೇಶನಾಲಯ ಸಿಎಡಿ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
DULT karnataka recruitment 2021 notification has been released for CAD posts. Interested candidates can apply before February 20.
Story first published: Monday, February 8, 2021, 11:46 [IST]


Click it and Unblock the Notifications











