DWDSC Recruitment 2020: ರಾಜ್ಯ ಆಯುಕ್ತ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯದಿಂದ ರಾಜ್ಯ ಅಂಗವಿಕಲ ಅಧಿನಿಯಮ ಕಚೇರಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ರಾಜ್ಯ ಆಯುಕ್ತ ಹುದ್ದೆಯು ಬೆಂಗಳೂರಿನಲ್ಲಿ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಜನವರಿ 20,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯ ಆಯುಕ್ತ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಸಮಾಜ ಕಾರ್ಯ/ಕಾನೂನು/ನಿರ್ವಹಣೆ/ಮಾನವ ಹಕ್ಕು/ಪುನರ್ವಸತಿ/ವಿಕಲಚೇತನರ ಶಿಕ್ಷಣ ಸಂಬಂಧಿತ ವಿದ್ಯಾರ್ಹತೆಯಲ್ಲಿ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತತಿಂಗಳಿಗೆ 1,44,200/- ರಿಂದ 2,18,200+3% ವಾರ್ಷಿಕ ವೇತನ ಬಡ್ತಿ ಹಾಗೂ ಇಲಾಖಾ ಕಾರ್ಯದರ್ಶಿಗಳಿಗೆ ಸರ್ಕಾರ ನಿಗಧಿಪಡಿಸಿರುವ ಇತರೇ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅನುಬಂಧದಲ್ಲಿರುವ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಅಗತ್ಯ ಪೂರಕ ದಾಖಲೆಗಳೊಂದಿಗೆ ಭರ್ತಿ ಮಾಡಿ ಅಪರ ಮುಖ್ಯ ಕಾರ್ಯದರ್ಶಿಗಳು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯ, ಮೊದಲನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು-01 ಇವರಿಗೆ ಜನವರಿ 20,2021ರ ಸಂಜೆ 5 ಗಂಟೆಯೊಳಗೆ ನೊಂದಾಯಿತ ಅಂಚೆಯ ಮೂಲಕ ಸಲ್ಲಿಸಬೇಕು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
DWDSC recruitment 2020 notification has been released for state commissioner posts. Interested candidates can apply before January 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+