ಪೂರ್ವ ರೈಲ್ವೇ ನೇಮಕಾತಿ... ನೇರ ನೇಮಕಾತಿ ಮೂಲಕ ಅಭ್ಯರ್ಥಿ ಆಯ್ಕೆ!

ಪೂರ್ವ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪೂರ್ವ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 7. 2018 ಕೊನೆಯ ದಿನಾಂಕ.

ಪೂರ್ವ ರೈಲ್ವೇ ನೇಮಕಾತಿ... ನೇರ ನೇಮಕಾತಿ ಮೂಲಕ ಅಭ್ಯರ್ಥಿ ಆಯ್ಕೆ!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

CRITERIA DETAILS
Name Of The Posts ಪಾರಾ ಮೆಡಿಕಲ್ ಸ್ಟಾಫ್
Organisation ಪೂರ್ವ ರೈಲ್ವೇ
Educational Qualification ನರ್ಸಿಂಗ್ ಪದವಿ
Experience ತಿಳಿಸಿಲ್ಲ
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ಕೊಲ್ಕತ್ತಾ
Industry ರೈಲ್ವೇಸ್

ಸಂದರ್ಶನ ದಿನಾಂಕ ಜುಲೈ 7,2018
ಸಂದರ್ಶನ ಸ್ಥಳOffice of Medical Director/B.R.Singh Hospital/Eastern Railway, Sealdah

ಬಿಎಎಲ್ ನೇಮಕಾತಿ... ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿರುವ News & Updates ಟ್ಯಾಬ್ ಅಡಿಯಲ್ಲಿ ಬರುವ Recruitment ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: 27.06.18 Walk in Interview for selection of Group C Post on Contractual basis of Paramedical Staff at B.R.Singh Hospital ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಕಂಪ್ಲಿಟ್ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಸಂದರ್ಶನ ವೇಳೆ ಮೇಲೆ ಹೇಳಿರುವ ಎಲ್ಲಾ ದಾಖಲೆಗಳನ್ನ ಕೊಂಡೊಯ್ಯಿರಿ

ರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Eastern Railway has released an employment notification calling out aspirants to apply for paramedical staff jobs. Those interested can check out the eligibility, salary scale, how to apply and the complete details of the government jobs here. Selected candidates can earn up to level 7 pay matrix. The selection process is through a walk-in interview that will be held on July 7, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X