ECGC Recruitment 2022 : 75 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 75 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 21,2022 ರಿಂದ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 75 ಹುದ್ದೆಗಳ ನೇಮಕಾತಿ

ECGC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ECGC ನೇಮಕಾತಿ 2022 ವಯೋಮಿತಿ :

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಮಾರ್ಚ್ 21,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ECGC ನೇಮಕಾತಿ 2022 ವೇತನದ ವಿವರ :

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 53,600/- ರಿಂದ 1,02,090/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ECGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ECGC ನೇಮಕಾತಿ 2022 ಅರ್ಜಿ ಶುಲ್ಕ :

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ECGC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://main.ecgc.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Export credit guarantee corporation of india limited recruitment 2022 notification has been released for 75 probationary officer Posts. Interested candidates can apply before April 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+