ECIL Recruitment 2021 : 50 ಹುದ್ದೆಗಳ ನೇಮಕಾತಿ, ನೀವೂ ಸಂದರ್ಶನದಲ್ಲಿ ಪಾಲ್ಗೊಳ್ಳಿ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಮೈಸೂರಿನಲ್ಲಿ 50 ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಆರ್ಟಿಸನ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 7ರಂದು ನೇರ ಸಂದರ್ಶನವನ್ನು ನಡೆಸುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಇಸಿಐಎಲ್ ಮೈಸೂರಿನಲ್ಲಿ 50 ಹುದ್ದೆಗಳಿಗೆ ಜು.7ರಂದು ನೇರಸಂದರ್ಶನ

ವಿದ್ಯಾರ್ಹತೆ ಏನಿರಬೇಕು :

12/ಹೆಚ್‌ಎಸ್‌ಸಿ ಜೊತೆಗೆ ಪಿಸಿಎಂ; ಐಟಿಐ ; ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ ಎಷ್ಟು ?:

ಸಂದರ್ಶನದಲ್ಲಿ ಪಾಲ್ಗೊಳ್ಳಲು ಮೇ 31,2021ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ? :

ಅಭ್ಯರ್ಥಿಗಳನ್ನು ಜುಲೈ 7,2021ರಂದು ಬೆಳಿಗ್ಗೆ 8:30ರಿಂದ ಪ್ರಾರಂಭವಾಗುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನವೆಷ್ಟು ? :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,064/- ರಿಂದ 20,984/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನ ನಡೆಯುವುದು ಎಲ್ಲಿ ?:

ಅಭ್ಯರ್ಥಿಗಳು ಜುಲೈ 7,2021ರಂದು ಈ ಕೆಳಗಿನ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿಳಾಸ:
Atomic Energy Central School,
RMP Yelwal Colony,
Hunsur Road,
Yelwal Post,
Mysore-571130.

ನೀವು ನೇಮಕಾತಿ ಅಧಿಕೃತ ಪ್ರಕಟಣೆಯನ್ನು ಓದಲು ಬಯಸುವಿರಾದರೆ ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 50 scientific assistant and junior artisan posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+