ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಕೆಗೆ ಮೇ 19, 2018 ಕೊನೆಯ ದಿನಾಂಕ.

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಟೆಕ್ನಿಷನ್ ಅಧಿಕಾರಿ, ಸೈಂಟಿಫಿಕ್ ಅಸಿಸ್ಟೆಂಟ್ ಹಾಗೂ ಜ್ಯೂನಿಯರ್ ಆರ್ಟಿಸನ್
ಸಂಸ್ಥೆ ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
ವಿದ್ಯಾರ್ಹತೆ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಡಿಪ್ಲೋಮಾ ಅಥವಾ ಪದವಿ ಪಡದಿರಬೇಕು
ವಯೋಮಿತಿ 30 ವರ್ಷ
ಸ್ಕಿಲ್ ಇಂಜಿನಿಯರಿಂಗ್ ಸ್ಕಿಲ್
ವೇತನ ರೂ15912 ರಿಂದ 21000 ರೂ ವರೆಗೆ
ಸ್ಥಳ ಮುಂಬಯಿ, ತಾರಾಪುರ್, ಜಮ್ನಗರ್ ಮತ್ತು ಗೋವಾ
ಇಂಡಸ್ಟ್ರಿ ಇಂಜಿನಿಯರಿಂಗ್
ಸಂದರ್ಶನ ದಿನಾಂಕ ಮೇ 19, 2018
ಸ್ಥಳ ECIL Zonal Office, 1207,
Veer Savarkar Marg,
Dadar (Prabha Devi),
Mumbai - 400028

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿರುವ CAREERS ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:Walk -Ins ಸೆಲೆಕ್ಟ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 5: ಹುದ್ದೆಗೆ ಸಂಬಂಧಪಟ್ಟ ಅರ್ಜಿಯ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ ಸಂದರ್ಶನಕ್ಕೆ ಹೋಗುವ ವೇಳೆ ಸಂಬಂಧಪಟ್ಟ ಇತರ ದಾಖಲೆಗಳ ಜತೆ ಅರ್ಜಿಯನ್ನ ಪ್ರಸ್ತುತಿಪಡಿಸಿ
For Quick Alerts
ALLOW NOTIFICATIONS  
For Daily Alerts

English summary
Electronics Corporation of India Limited (ECIL) has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to INR 21000. The selection process is through a walk-in interview that will be held on May 19, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X