ಇಸಿಐಎಲ್ ನೇಮಕಾತಿ 2019 ಟೆಕ್ನಿಕಲ್ ಆಫೀಸರ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) ನೇಮಕಾತಿ 3 ಟೆಕ್ನಿಕಲ್ ಆಫೀಸರ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಇಸಿಐಎಲ್ ನ ಅಧಿಕೃತ ವೆಬ್ ಸೈಟ್ http://www.ecil.co.in/home.html ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಫೆಬ್ರವರಿ 21,2019ರಂದು ನಡೆಯುವ ಸಂದರ್ಶನದಲ್ಲಿ ನೇರವಾಗಿ ಭಾಗಿಯಾಗಬಹುದು.

ಇಸಿಐಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಟೆಕ್ನಿಕಲ್ ಆಫೀಸರ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್
Organisation ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)
Educational Qualification ಬಿ.ಇ/ಬಿ.ಟೆಕ್,ಡಿಪ್ಲೋಮಾ
Job Location ಕೈಗಾ (ಕರ್ನಾಟಕ)
Salary Scale ಟೆಕ್ನಿಕಲ್ ಆಫೀಸರ್ -ತಿಂಗಳಿಗೆ 23,000/- ರೂ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ -ತಿಂಗಳಿಗೆ 17,654/-ರೂ
Application End Date February 21, 2019

ವಿದ್ಯಾರ್ಹತೆ:

ಟೆಕ್ನಿಕಲ್ ಆಫೀಸರ್:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸೈಂಟಿಫಿಕ್ ಅಸಿಸ್ಟೆಂಟ್:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಟೆಕ್ನಿಕಲ್ ಆಫೀಸರ್ 2
ಸೈಂಟಿಫಿಕ್ ಅಸಿಸ್ಟೆಂಟ್ 1
ಒಟ್ಟು 3

ವಯೋಮಿತಿ:

ಈ ಹುದ್ದೆಗಳಿಗೆ ಜನವರಿ 31,2019ರ ಅನ್ವಯ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/- ರೂ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,654/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 1 ಮತ್ತು 7,2019ರಂದು ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ಸ್ಥಳ:
ಇಸಿಐಎಲ್ ಬ್ರಾಂಚ್ ಆಫೀಸ್,
ನಂ. 1/1,2ನೇ ಮಹಡಿ,
ಎಲ್‌ಐಸಿ ಬ್ಯುಲ್ಡಿಂಗ್,
ಸಂಪಿಗೆ ರಸ್ತೆ,
ಬೆಂಗಳೂರು-560003

ಈ ಹುದ್ದೆಗಳ ಬಗೆಗೆ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Electronic Corporation Of India 2019 recruiting 3 candidates to fill their technical officer& scientific assistant job posts in karnataka. Job aspirants are requested to go through official website ECIL job notification 2019 before apply. Interested and eligible job seekers can direct walk-in interview. The official website fo Electronic Corporation of India Limited is http://www.ecil.co.in./
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+